ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ: 42.88 ಹೆ.ಪ್ರದೇಶಗಳ ಬೆಳೆ ನಷ್ಟ ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಿಂಗಾರು ಪ್ರಬಲವಾಗಿದ್ದು ಕಳೆದ ಒಂದು ವಾರದಿಂದ ಸತತವಾಗಿ ಮೆಳೆ ಸುರಿಯು ತ್ತಿದೆ. ಇದರಿಂದಾಗಿ ಜನಜಾನುವಾರುಗಳ ಜೀವಕ್ಕೆ ಸಂಚಕಾರ ಉಂಟಾಗಿದೆ. ಮಳೆಯಾಶ್ರಿತ ತೋಟಗಾರಿಕೆ, ವಾಣಿಜ್ಯ ಎಲ್ಲಾ ರೀತಿಯ ಬೆಳೆಗಳೂ ಹಾನಿಗೆ ಒಳಗಾಗಿದ್ದು ಇದರ ಮಾಹಿತಿಯನ್ನು ಪರಿಹಾರ ತಂತ್ರಾಂಶದಲ್ಲಿ ನಮೂದಿಸುವ ಮೂಲಕ ನಷ್ಟವುಂಟಾದ ರೈತರಿಗೆ ನ್ಯಾಯ ಸಿಗುವಂತೆ ಮಾಡಲು ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು. ಮಂಗಳವಾರ ಜಿಲ್ಲಾಡಳಿತ […]
ಶಿವಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಲೂನ್ ಹಾಗೂ ಬಣ್ಣ ಬಣ್ಣದ ಕಾಗದ ಗಳಿಂದ ಹಾಗೂ ಹೂಗಳಿಂದ ಅಲಂಕರಿಸಿ ಆಸ್ಪತ್ರೆಯ ವಸ್ತುಗಳನ್ನು ಇಟ್ಟು ಪೂಜೆ...
ಹಿಂದೂ ಸಾದರ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಚ್.ದೇವರಾಜಯ್ಯ ಮಾತನಾಡಿ, ಆಧುನಿಕ ಸಮಾಜದಲ್ಲಿ ಬದುಕಬೇಕಾದರೆ ವಿದ್ಯಾರ್ಥಿಗಳಿಗೆ ಶಿಕ್ಷಣವೇ ಪ್ರಮುಖ...
ಎಲ್ಲಾ ಚರಂಡಿಗಳ ಕೊಳಚೆ ನೀರು ಮುಖ್ಯ ಕಾಲುವೆಗೆ ಹೋಗಿ ಅಲ್ಲಿಂದ ಹೊರಗೆ ಹೋಗುವ ಕಾಲುವೆ ಅವೈಜ್ಞಾನಿಕವಾಗಿದ್ದು ಅದರಲ್ಲಿ ಸರಾಗವಾಗಿ ನೀರು ಹೋಗಲು ಸಾದ್ಯವಾಗದೇ,ಹರಿಜನರು ವಾಸ...
ತುಮಕೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಲ ಜೀವನ್ ಮಿಷನ್(ಜೆಜೆಎಂ) ಯೋಜನೆಯಡಿ ಕೈಗೊಂಡಿ ರುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಗ್ರಾಮೀಣ ಕುಡಿಯುವ ನೀರಿನ ಸಹಾಯಕ...
ಚಂದ್ರಶೇಖರ ತುಂಗಳ ರಬಕವಿ-ಬನಹಟ್ಟಿ ಸಕ್ಕರೆ ನಾಡಾಗಿ ಬೆಳೆಯುತ್ತಿರುವ ರಬಕವಿ-ಬನಹಟ್ಟಿ, ಜಮಖಂಡಿ, ಮುಧೋಳ ಹಾಗು ಬೀಳಗಿ ತಾಲೂಕಿನ ಸಾವಿರಾರು ರೈತರ ಕಬ್ಬಿನ ಬೆಳೆಗೆ ಗೊಣ್ಣೆ ಹುಳು ಕಾಟದಿಂದ ಬಾಯಿಗೆ...
ತಾಲ್ಲೂಕಿನ ಮಲ್ಲಿಗೆರೆ, ಕಾಮಾಲಾಪುರ ಸುತ್ತಲಿನ ಗ್ರಾಮಗಳಿಗೆ ಈ ಬಸ್ ಸಂಚಾರ ಸಂಪರ್ಕ ಕೊಂಡಿಯಾಗಿದೆ. ತಿಪಟೂರು, ಹಾಸನ ಕೇಂದ್ರಕ್ಕೆ ವಿದ್ಯಾರ್ಥಿಗಳು, ಸರಕಾರಿ, ಖಾಸಗಿ ಸಂಸ್ಥೆಗಳ ನೌಕರರು, ಕಾಯಿಲೆ ಪೀಡಿತರು,...
ಶಹಾಪುರ (ಯಾದಗಿರಿ) : ಅಕ್ರಮವಾಗಿ ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ ನಕಲಿ ರಸಗೊಬ್ಬರ ಹಾಗೂ ಮಿನಾಶಕ ಔಷಧಿಯನ್ನು ಸೋಮವಾರ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಲಾರಿಯಲ್ಲಿ ಸಾಗಣೆ ಮಾಡುತ್ತಿದ್ದ 50...
ಸೋಮವಾರ ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದ ಆವರಣದಲ್ಲಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 2020-21 ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳನ್ನು ಕೊರೆಯ ಲಾಗಿರುವ...
ನಗರದ ಜಿಲ್ಲಾಡಳಿತ ಭವನದ ಸಂಸದರ ಕಛೇರಿಯಲ್ಲಿ ಸೋಮವಾರ ನಡೆಸಿದ ಸಾರ್ವಜನಿಕರ ಭೇಟಿ ಮತ್ತು ಕುಂದು ಕೊರತೆ ಸ್ವೀಕಾರ ಸಭೆಯ ನಂತರ ಅವರು ಮಾಧ್ಯಮದೊಂದಿಗೆ...