-ರಾಜದೀಪ್ ಸರದೇಸಾಯಿ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ೨ ವರ್ಷಗಳ ಹಿಂದೆ ಸಂವಿಧಾನ ದಿನದಂದು ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿಯವರು ಕುಟುಂಬ ರಾಜಕಾರಣ ಮತ್ತು ರಾಜಮನೆತನಗಳ ರಾಜಕಾರಣದ ನಡುವಿನ ವ್ಯತ್ಯಾಸವನ್ನು ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿದ್ದರು. ಕುಟುಂಬ ರಾಜಕಾರಣಿಗಳು ಪ್ರಜಾಪ್ರಭುತ್ವದ ಸ್ಪೂರ್ತಿಗೆ ವಿರುದ್ಧವಾಗಿದ್ದರೆ, ರಾಜಮನೆತನಗಳಿಂದ ಬಂದವರಲ್ಲಿ ಪ್ರತಿಭೆ ಹಾಗೂ ಸಾರ್ವಜನಿಕ ಬೆಂಬಲ ಇದ್ದರೆ ಅವರನ್ನು ನಾವು ಸ್ವೀಕರಿಸಬಹುದು ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿಯವರಂಥ ಅದ್ಭುತ ವಾಗ್ಮಿಗಳ ಮಾತಿನಲ್ಲಿ ಸೂಚ್ಯವಾದ ಸಂದೇಶ ಯಾವಾಗಲೂ ಶಬ್ದಗಳ ಚಾಣಾಕ್ಷ ಆಟದೊಳಗೆ ಅಡಗಿರುತ್ತದೆ. ಅದನ್ನು […]
-ಶ್ರೀರಾಮ್ ಚೌಲಿಯಾ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳನ್ನು ಒಳಗೊಂಡಿರುವ ‘ಬ್ರಿಕ್ಸ್’ ಒಕ್ಕೂಟ ಕಾರ್ಯಾರಂಭ ಮಾಡಿದ್ದು ೨೦೧೦ರಲ್ಲಿ. ಅಂದಿನಿಂದಲೂ, ಒಕ್ಕೂಟದ ಸದಸ್ಯ...
ಬಿಜೆಪಿ ಶಾಸಕರಾದ ಮುನಿರತ್ನ, ಬೈರತಿ ಬಸವರಾಜ್ ಮತ್ತು ಉದಯ ಗರುಡಾಚಾರ್ ಅವರು ಕೆಲ ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಈ ಭೇಟಿಯ ಸಂದರ್ಭದಲ್ಲಿ ಅವರು,...
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬರದ ಛಾಯೆ ಆವರಿಸಿದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಾಜ್ಯದ ೧೪ ಪ್ರಮುಖ ಜಲಾಶಯಲ್ಲಿ ಒಟ್ಟು ೮೯೫.೬೨ ಟಿಎಂಸಿ ನೀರು...
-ಎಂ.ಜೆ. ಅಕ್ಬರ್ ಆಗ ಚಂದ್ರ ಪ್ರೀತಿಗೊಂದು ಸಂಕೇತವಾಗಿದ್ದ. ಅಪರೂಪಕ್ಕೆ ತೆರೆಯ ಮೇಲೆ ಗುಲಾಬಿ ಮೊಗ್ಗಿನ ಗೊಂಚಲುಗಳು ಕಾಣಿಸುತ್ತಿದ್ದವು. ಸಿನಿಮಾಗಳಲ್ಲಿ ಕಾಮಿಡಿ ತಕ್ಕಮಟ್ಟಿಗೆ ಕೆಲಸ ಮಾಡುತ್ತಿತ್ತು. ಅದಾಗ ತಾನೇ...
-ಜಿ.ಎಂ.ಇನಾಂದಾರ್ ಚೀನಾ ಇತ್ತ ಕಮ್ಯುನಿಸ್ಟ್ ವಿಚಾರಧಾರೆಯಂತೆಯೂ ನಡೆಯುತ್ತಿಲ್ಲ ಅಥವಾ ಬಂಡವಾಳಶಾಹಿ ವ್ಯವಸ್ಥೆಯಂತೆಯೂ ನಡೆಯುತ್ತಿಲ್ಲ. ಅಲ್ಲಿಯ ಅಪಾರದರ್ಶಕ ವ್ಯವಸ್ಥೆ ಸಂಶಯ ಮೂಡಿಸುತ್ತಿದೆ. ಕೋವಿಡ್‌ನಲ್ಲಿ ಮುಗ್ಗರಿಸಿದ ಚೀನಾ ಆರ್ಥಿಕತೆ ಇದುವರೆಗೂ...
ರಾಜ್ಯ ರಾಜಕೀಯದಲ್ಲಿ ಬಹುವಾಗಿ ಕೇಳಿಬರುತ್ತಿರುವುದು ಆಪರೇಷನ್ ಹಸ್ತದ ಮಾತು. ಇದರಿಂದ ದೊಡ್ಡ ಪೆಟ್ಟು ತಿನ್ನುತ್ತಿರುವುದು ರಾಜಕೀಯದಲ್ಲಿ ‘ಆಪರೇಷನ್’ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಬಿಜೆಪಿ ಎನ್ನುವುದು ವಿಪರ್ಯಾಸ. ಇದೀಗ...
ಎತ್ತಿನಗಾಡಿಯಲ್ಲಿ ಇಸ್ರೋ ರಾಕೆಟ್ ಸಾಗಿಸುವ ಕಾಲದಲ್ಲಿ ನೆಹರು ಕುಟುಂಬಸ್ಥರು ವಿಮಾನದಲ್ಲಿ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿದ್ದರು. ವಿದೇಶಿ ಜೀವನಶೈಲಿಯ ದಾಸರಾಗಿದ್ದ ನೆಹರು ಐಷಾರಾಮಿ ಜೀವನ ನಡೆಸುತ್ತಿದ್ದ ಕಾಲದಲ್ಲಿ ಬಾಹ್ಯಾಕಾಶ ಸಂಸ್ಥೆಯ...