Monday, 16th September 2024

ಶೇ.50ರ ರಿಯಾಯಿತಿ ದರಗಳಲ್ಲಿ ಪುಸ್ತಕ ಮಾರಾಟ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಪ್ರಾಧಿಕಾರವು, ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ […]

ಮುಂದೆ ಓದಿ