Friday, 22nd November 2024

ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ 20 ಕೋಟಿ ಅನುದಾನ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ ಘೋಷಿಸಿದ್ದಾರೆ. ಶುಕ್ರವಾರ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿ ಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.   ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರವನ್ನು ನಡೆಸಲಾಗುವುದು. ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜಿಸ […]

ಮುಂದೆ ಓದಿ

ರಾಮನಗರ ಕ.ಸಾ.ಪ ಚುನಾವಣೆ: ಕಣದಲ್ಲಿ ಐವರು ಅಭ್ಯರ್ಥಿಗಳು, ಮತದಾನ ಚುರುಕು

ರಾಮನಗರ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಾದ್ಯಂತ ಚುರುಕಾಗಿ ನಡೆದಿದೆ. ರಾಮನಗರದ ತಾಲ್ಲೂಕು ಕಚೇರಿಯಲ್ಲಿನ ಎರಡು ಮತಗಟ್ಟೆ ಸೇರಿದಂತೆ...

ಮುಂದೆ ಓದಿ

Nadoja Mahesh Joshi

ಸಂಘರ್ಷವಿಲ್ಲ, ಕನ್ನಡಕ್ಕಾಗಿ ಬೀದಿಗಿಳಿಯಲೂ ಸಿದ್ದ

ಕಸಾಪ ಕದನ ಸಂದರ್ಶನ: ರಂಜಿತ್ ಎಚ್.ಅಶ್ವತ್ಥ ಕಸಾಪ ಅಧ್ಯಕ್ಷ ಸ್ಥಾನಾಕಾಂಕ್ಷಿ ಮಹೇಶ್ ಜೋಶಿ ಹೇಳಿಕೆ ಆಜೀವ ಸದಸ್ಯತ್ವ ಶುಲ್ಕ 250 ರು. ಇಳಿಸಲು ಚಿಂತನೆ ಸಾಹಿತ್ಯ ಪರಿಷತ್...

ಮುಂದೆ ಓದಿ

ಯು ಟರ್ನ್‌ ಹೊಡೆದ ನಾಗರಾ‌ಜ್

ಕಸಾಪ ಚುನಾವಣೆ ಗೋಪಾಲಗೌಡರಿಗೆ ಜೈ, ಸ್ಪರ್ಧೆಯಿಲ್ಲ ವಿಶೇಷ ವರದಿ: ಕೆ.ಎಸ್.ಮಂಜುನಾಥ ರಾವ್ ಕೋಲಾರ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರ ಚುನಾವಣೆಗೆ ನಾಮಪತ್ರ ಹಾಕುವ ಮೂಲಕ ಅಬ್ಬರ ನಡೆಸಿದ್ದ ಮಾಜಿ...

ಮುಂದೆ ಓದಿ

ಫೆ.26-28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಹಾವೇರಿಯಲ್ಲಿ ಮುಂದಿನ ವರ್ಷ ಫೆ.26ರಿಂದ ಫೆ.28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್...

ಮುಂದೆ ಓದಿ