Wednesday, 1st December 2021

ರಾಮನಗರ ಕ.ಸಾ.ಪ ಚುನಾವಣೆ: ಕಣದಲ್ಲಿ ಐವರು ಅಭ್ಯರ್ಥಿಗಳು, ಮತದಾನ ಚುರುಕು

ರಾಮನಗರ: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷ ಚುನಾವಣೆಯ ಮತದಾನ ಪ್ರಕ್ರಿಯೆ ಜಿಲ್ಲೆಯಾದ್ಯಂತ ಚುರುಕಾಗಿ ನಡೆದಿದೆ. ರಾಮನಗರದ ತಾಲ್ಲೂಕು ಕಚೇರಿಯಲ್ಲಿನ ಎರಡು ಮತಗಟ್ಟೆ ಸೇರಿದಂತೆ ಜಿಲ್ಲೆಯಾದ್ಯಂತ ಹತ್ತು ಮತಗಟ್ಟೆಗಳನ್ನು ಸ್ಥಾಪಿಸ ಲಾಗಿದ್ದು, ಮತದಾನಕ್ಕೆ ಸಾಹಿತ್ಯಾಸಕ್ತರು ಉತ್ಸಾಹ ತೋರಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 9680 ಮತದಾರರು, ಚನ್ನಪಟ್ಟಣ ತಾಲ್ಲೂಕು ಒಂದ ರಲ್ಲಿಯೇ 4342 ಮತದಾರರು ಇದ್ದಾರೆ. ಕಸಾಪ ರಾಮನಗರ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಬಿ.ಟಿ. ನಾಗೇಶ, ಯೋಗೀಶ ಚಕ್ಕೆರೆ, ಪಾರ್ವತೀಶ ಬಿಳಿದಾಳೆ, ವಿ. ಸಂದೇಶ, ಡಿ. ಕೃಷ್ಣಮೂರ್ತಿ […]

ಮುಂದೆ ಓದಿ

ಇಂದು ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ

ಬೆಂಗಳೂರು : ರಾಜ್ಯಾಧ್ಯಂತ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಕಾರ್ಯಕಾರಿ ಮಂಡಳಿಯ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ನಕಲು ಮತದಾನ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಕ್ರಮವನ್ನು...

ಮುಂದೆ ಓದಿ

ಸಂಘರ್ಷವಿಲ್ಲ, ಕನ್ನಡಕ್ಕಾಗಿ ಬೀದಿಗಿಳಿಯಲೂ ಸಿದ್ದ

ಕಸಾಪ ಕದನ ಸಂದರ್ಶನ: ರಂಜಿತ್ ಎಚ್.ಅಶ್ವತ್ಥ ಕಸಾಪ ಅಧ್ಯಕ್ಷ ಸ್ಥಾನಾಕಾಂಕ್ಷಿ ಮಹೇಶ್ ಜೋಶಿ ಹೇಳಿಕೆ ಆಜೀವ ಸದಸ್ಯತ್ವ ಶುಲ್ಕ 250 ರು. ಇಳಿಸಲು ಚಿಂತನೆ ಸಾಹಿತ್ಯ ಪರಿಷತ್...

ಮುಂದೆ ಓದಿ

ನವೆಂಬರ್‌ 21ರಂದು ಕನ್ನಡ ಸಾಹಿತ್ಯ ಪರಿಷತ್ತು ಚುನಾವಣೆ

ಬೆಂಗಳೂರು: ಕರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ 2021ನೇ ಸಾಲಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು, ಗಡಿನಾಡು ಘಟಕದ ಅಧ್ಯಕ್ಷರ ಚುನಾವಣೆಯನ್ನು ಮುಂದೂಡಿಕೆ ಮಾಡಿತ್ತು. ಇದೀಗ ಚುನಾವಣೆ...

ಮುಂದೆ ಓದಿ

ಎರಡು ತಿಂಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಸಿ

ಧಾರವಾಡ: ಎರಡು ತಿಂಗಳೊಳಗೆ ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಧಾರವಾಡ ಹೈಕೋರ್ಟ್ ಪೀಠ  ಆದೇಶ ನೀಡಿದೆ. 2021 ರ ಮೇ 9...

ಮುಂದೆ ಓದಿ

ಮಯೂರ ವರ್ಮ ಪ್ರಶಸ್ತಿಗೆ ಲೇಖಕಿ ದೀಪಾ ಹಿರೇಗುತ್ತಿ ಭಾಜನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಂಟಿಯಾಗಿ ನೀಡುವ ಪ್ರತಿಷ್ಠಿತ ಮಯೂರ ವರ್ಮ ಪ್ರಶಸ್ತಿಗೆ ಲೇಖಕಿ ದೀಪಾ ಹಿರೇಗುತ್ತಿ ಭಾಜನರಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ...

ಮುಂದೆ ಓದಿ

ಕಸಾಪ ಅಧ್ಯಕ್ಷ ಸ್ಥಾನಕ್ಕೆ ಲೇಖಕಿ ಡಾ.ಸರಸ್ವತಿ ಚಿಮ್ಮಲಗಿ ಸ್ಪರ್ಧೆ

ಮಹಿಳೆಯರಿಗೆ ಅವಕಾಶ ಕಲ್ಪಿಸಲು ಸಾಹಿತ್ಯಾಸಕ್ತರಲ್ಲಿ ಮನವಿ ತುಮಕೂರು: ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮಹಿಳೆಯೊಬ್ಬರು ಬರಬೇಕೆಂಬುದು ಕನ್ನಡಿಗರ ಬಹುದಿನದ ಆಸೆಯಾಗಿದ್ದು, ಸಾಹಿತ್ಯಾಸಕ್ತರು, ಮಹಿಳಾ...

ಮುಂದೆ ಓದಿ

ಯು ಟರ್ನ್‌ ಹೊಡೆದ ನಾಗರಾ‌ಜ್

ಕಸಾಪ ಚುನಾವಣೆ ಗೋಪಾಲಗೌಡರಿಗೆ ಜೈ, ಸ್ಪರ್ಧೆಯಿಲ್ಲ ವಿಶೇಷ ವರದಿ: ಕೆ.ಎಸ್.ಮಂಜುನಾಥ ರಾವ್ ಕೋಲಾರ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರ ಚುನಾವಣೆಗೆ ನಾಮಪತ್ರ ಹಾಕುವ ಮೂಲಕ ಅಬ್ಬರ ನಡೆಸಿದ್ದ ಮಾಜಿ...

ಮುಂದೆ ಓದಿ

ಜಿಲ್ಲಾ ಕಸಾಪ ಚುನಾವಣೆ: ಸೋಷಿಯಲ್ ಮೀಡಿಯಾ ಪ್ರಚಾರದ ಮೊರೆ ಹೋದ ಮಾಧ್ಯಮ 

ವಿಶೇಷ ವರದಿ : ಆನಂದಸ್ವಾಮಿ ಹಿರೇಮಠ ಮಾನವಿ : ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಮೇ 9ರಂದು ನಡೆಯಲಿದ್ದು ಜಿಲ್ಲೆಯಾದ್ಯಂತ ಕನ್ನಡ ಪರ ಸಂಘಟನೆಗಳು,...

ಮುಂದೆ ಓದಿ

ಕಸಾಪ ಚುನಾವಣೆ: ಚುನಾವಣಾಧಿಕಾರಿಯಾಗಿ ಜಿ.ಎಂ.ಗಂಗಾಧರಸ್ವಾಮಿ ನೇಮಕ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‍ಗೆ ಚುನಾವಣೆ ನಡೆಸಲು ಜಿ.ಎಂ.ಗಂಗಾಧರಸ್ವಾಮಿ ಅವರನ್ನು ಚುನಾವಣಾಧಿಕಾರಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಪರಿಷತ್‍ನ ಅಧ್ಯಕ್ಷರು, ಜಿಲ್ಲಾ ಮತ್ತು ಗಡಿನಾಡ ಘಟಕಗಳ...

ಮುಂದೆ ಓದಿ