Friday, 12th August 2022

ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು: ಎಂಇಎಸ್ ದಾಂಧಲೆ

ಬೆಳಗಾವಿ: ಬೆಳಗಾವಿಯಲ್ಲಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಎಂಇಎಸ್ ಕಾರ್ಯಕರ್ತರು ಹಲವರ ಮೇಲೆ ಹಲ್ಲೆ ಮಾಡಿದ್ದಾರೆ. ಧಾಮನೆ ಗ್ರಾಮದಲ್ಲಿ ಗುರುವಾರ ರಾತ್ರಿ ಮದುವೆ ಮೆರವಣಿಗೆ ನಡೆಯುತ್ತಿತ್ತು. ಬ್ಯಾಂಡ್ ಹಾಕಿ ವಧು-ವರರನ್ನು ಮೆರವಣಿಗೆ ಮಾಡಲಾಗುತ್ತಿತ್ತು. ಮೆರವಣಿಗೆ ಯಲ್ಲಿ ಕನ್ನಡ ಧ್ವಜ ಹಿಡಿದು ಕರುನಾಡೇ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿ ದ್ದರು. ಈ ವೇಳೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆ ಮೇಲೆ ದಾಳಿ ನಡೆಸಿದ್ದಾರೆ. ವಧು-ವರರು ಸೇರಿದಂತೆ ಹಲವರ ಮೇಲೆ ಹಲ್ಲೆ ನಡೆಸಿದ್ದು, ಕನ್ನಡ ಹಾಡು ಹಾಕಿದ್ದಕ್ಕೆ ಆಕ್ರೋಶ […]

ಮುಂದೆ ಓದಿ