Thursday, 19th September 2024

ಕೆ ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಚೆನ್ನೈ: ತಮಿಳುನಾಡು ಸರಕಾರ ವಿರುದ್ಧದ ಡಿಎಂಕೆ ಫೈಲ್ಸ್ ವಿಚಾರಕ್ಕೆ ಸಂಬಂಧಿಸಿ ದಂತೆ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸರಕಾರ ಬುಧವಾರ ಮಾನನಷ್ಟ ಮೊಕದ್ದಮೆ ದಾಖಲಿಸಿದೆ. ಪಬ್ಲಿಕ್ ಪ್ರಾಸಿಕ್ಯೂಟರ್, ಅಣ್ಣಾಮಲೈ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮಾನಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 2011ರಲ್ಲಿ ಚೆನ್ನೈ ಮೆಟ್ರೋ ಒಪ್ಪಂದವನ್ನು ಸರಿಪಡಿಸಲು ಎಂಕೆ ಸ್ಟಾಲಿನ್‌ಗೆ ₹ 200 ಕೋಟಿ ನೀಡಲಾಗಿದೆ ಎಂದು ಬಿಜೆಪಿ ನಾಯಕ ಇತ್ತೀಚೆಗೆ ಆರೋಪಿಸಿದ್ದರು. ಸ್ಟಾಲಿನ್ ಅವರ ಪಕ್ಷವಾದ ಡಿಎಂಕೆ ನಾಯಕರು […]

ಮುಂದೆ ಓದಿ

ಕರ್ನಾಟಕ ಚುನಾವಣೆ: ಧರ್ಮೇಂದ್ರ ಪ್ರಧಾನ್ ಉಸ್ತುವಾರಿ, ಕೆ.ಅಣ್ಣಾಮಲೈ ಸಹ ಉಸ್ತುವಾರಿ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ವರಿಷ್ಠ ಮಂಡಳಿ ಭರಿ ಕಸರತ್ತು ನಡೆಸುತ್ತಿದೆ. ಅನೇಕ ಪ್ರಯೋಗಗಳಿಗೂ ಮುಂದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ...

ಮುಂದೆ ಓದಿ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರ ಸ್ಫರ್ಧೆ: ಕೆ.ಅಣ್ಣಾಮಲೈ

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ, ತಮಿಳುನಾಡಿನಾದ್ಯಂತ ಮುಂಬರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಸ್ವತಂತ್ರ ವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಆದಾಗ್ಯೂ, 2024ರ ಲೋಕ ಸಭಾ ಚುನಾವಣೆಯಲ್ಲಿ...

ಮುಂದೆ ಓದಿ

ತಮಿಳುನಾಡು ಚುನಾವಣೆ ಬ್ರೇಕಿಂಗ್: ಅಣ್ಣಾಮಲೈ, ಖುಷ್ಬೂ’ಗೆ ಬಿಜೆಪಿ ಟಿಕೆಟ್‌

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ...

ಮುಂದೆ ಓದಿ