Sunday, 6th October 2024

ತೆಲುಗಿನ ‘ಕಣ್ಣಪ್ಪ’ ಚಿತ್ರಕ್ಕೆ ಅಕ್ಷಯ್​ ಕುಮಾರ್..!

ಮುಂಬೈ: ಮುಖೇಶ್​ ಕುಮಾರ್​ ಸಿಂಗ್​ ನಿರ್ದೇಶನ ಮಾಡುತ್ತಿರುವ ತೆಲುಗಿನ ‘ಕಣ್ಣಪ್ಪ’ ಸಿನಿಮಾದ ಪಾತ್ರ ವರ್ಗ ಹಿರಿದಾಗುತ್ತಿದೆ. ವಿಷ್ಣು ಮಂಚು ಅವರು ಹೀರೋ ಆಗಿ ನಟಿಸುತ್ತಿದ್ದಾರೆ. ಪುರಾಣದ ಕಥೆಯನ್ನು ಆಧರಿಸಿ ಸಿದ್ಧವಾಗುತ್ತಿರುವ ಈ ಸಿನಿಮಾ ತಂಡಕ್ಕೆ ಈಗ ನಟ ಅಕ್ಷಯ್​ ಕುಮಾರ್​ ಅವರು ಸೇರ್ಪಡೆ ಆಗಿದ್ದಾರೆ. ಇದು ಅಕ್ಷಯ್​ ಕುಮಾರ್ ಒಪ್ಪಿಕೊಂಡ ಮೊದಲ ತೆಲುಗು ಸಿನಿಮಾ. ಹೀರೋ ಆಗಿ ಬ್ಯಾಕ್​ ಟು ಬ್ಯಾಕ್ ಸಿನಿಮಾ ಗಳನ್ನು ಮಾಡುತ್ತಿರುವ ಅಕ್ಷಯ್​ ಕುಮಾರ್​ ಅವರು ತೆಲುಗಿನ ‘ಕಣ್ಣಪ್ಪ’ ಚಿತ್ರದಲ್ಲಿ ಯಾವ ಪಾತ್ರ […]

ಮುಂದೆ ಓದಿ