-ಪ್ರಕಾಶ್ ಶೇಷರಾಘವಾಚಾರ್ ೨೦೧೦ ರಲ್ಲಿ, ಅಂದಿನ ಕಾಂಗ್ರೆಸ್ ಸಂಸದ ಮತ್ತು ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಸುರೇಶ್ ಕಲ್ಮಾಡಿಯವರ ನೇತೃತ್ವದಲ್ಲಿ ದೆಹಲಿಯಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಆಯೋಜನೆಯಾಗಿತ್ತು. ದುರದೃಷ್ಟವೆಂದರೆ, ಈ ಕ್ರೀಡಾಕೂಟವು ಕ್ರೀಡಾಪಟುಗಳ ಸಾಧನೆಗಿಂತ ಸುದ್ದಿಮಾಡಿದ್ದು ಕ್ರೀಡಾಕೂಟದ ನೆಪದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರದ ವಿಚಾರದಲ್ಲಿ! ಅವ್ಯವಸ್ಥೆಯ ಆಗರವಾಗಿದ್ದ ಈ ಕ್ರೀಡಾಕೂಟ ಭಾರತದ ಗೌರವಕ್ಕೆ ಮಸಿ ಬಳಿದಿತ್ತು. ಈ ಭ್ರಷ್ಟಾಚಾರದ ಕುರಿತು ಬಿಜೆಪಿ ಪತ್ರಿಕಾಗೋಷ್ಠಿ ಮಾಡಿದ್ದು, ಕ್ರೀಡಾಕೂಟ ಮುಗಿದು, ಬಂದ ಅತಿಥಿಗಳು ವಾಪಸ್ ತೆರಳಿದ ನಂತರವೇ. ಬಿಜೆಪಿಯ ಅಂದಿನ ರಾಷ್ಟ್ರೀಯ […]
ಒಂದರ್ಥದಲ್ಲಿ ಜೀವಂತ ದಂತಕಥೆ ಎನಿಸಿಕೊಂಡಿರುವ ಅಬಿದ್ ಸುರತಿ, ಕಥೆ, ಕಾವ್ಯ, ಕಾದಂಬರಿಗಳ ಮಧ್ಯೆಯೇ ಕಳೆದು ಹೋದವರಲ್ಲ. ಅವರು ಕಳೆದ ನಲವತ್ತು ವರ್ಷಗಳಿಂದಲೂ ಹಿಂದಿ ಹಾಗೂ ಗುಜರಾತಿ ಪತ್ರಿಕೆಗಳಿಗೆ...
ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ಪಿಒಪಿ ಗಣೇಶನ ಮೂರ್ತಿಗಳ ಮಾರಾಟ ಜೋರಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ನೋಟಿಸ್‌ಗೂ ಹೆದರದೆ, ಬೀಗಮುದ್ರೆ ಹಾಕಿದ್ದರೂ ಹಿಂಬಾಗಿಲಿನಿಂದ ಪಿಒಪಿ ಗಣಪತಿ ತಯಾರಿಕೆ,...
-ಗುರುರಾಜ್ ಗಂಟಿಹೊಳೆ ಚುನಾವಣೆ ಬಂದಾಗ ಜನರಿಗೆ ದುಡ್ಡು, ಸೀರೆ, ಟಿವಿ ಹಂಚಿ ಅಧಿಕಾರಕ್ಕೆ ಬರುವುದು, ವಂಶಪರಂಪರೆಯ ಮೂಲಕ ರಾಜಕೀಯದಲ್ಲಿ ಅಧಿಕಾರ ಪಡೆಯುವುದು ಸಾಧನೆಯಲ್ಲ. ಪಕ್ಷದ ಒಬ್ಬ ಕಾರ್ಯಕರ್ತನಾಗಿ...