ಕನ್ಯಾಕುಮಾರಿ: ಸುಮಾರು 200 ಚುನಾವಣಾ ರ್‍ಯಾಲಿಗಳು ಮತ್ತು ರೋಡ್ ಶೋಗಳನ್ನು ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೊನೆಯ ಹಂತದ ಚುನಾವಣೆಗೂ ಮುನ್ನ ಕನ್ಯಾಕುಮಾರಿಯ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಎರಡು ದಿನಗಳ ಕಾಲ ಧ್ಯಾನ ಮಾಡಲಿದ್ದಾರೆ. ಇದಕ್ಕಾಗಿ ಗುರುವಾರದಿಂದ ಸುಮಾರು 45 ಗಂಟೆಗಳ ಕಾಲ ಮೋದಿ ಅವರು ಕನ್ಯಾಕುಮಾರಿಯಲ್ಲಿ ಇರಲಿದ್ದು ಭಾರೀ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಸ್ಥಳದಲ್ಲಿ ಸುಮಾರು 2,000 ಪೊಲೀಸರ ಹೊರತಾಗಿ ವಿವಿಧ ಭದ್ರತಾ ಏಜೆನ್ಸಿಗಳು ಕಟ್ಟುನಿಟ್ಟಿನ ನಿಗಾ ವಹಿಸಲಿವೆ. ಭಾರತೀಯ ಕೋಸ್ಟ್ ಗಾರ್ಡ್ ಮತ್ತು ಭಾರತೀಯ […]