Kapil Sibal: ಪಶ್ಚಿಮ ಬಂಗಾಳದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ನಡೆಯುತ್ತಿದೆ. ಈ ಮಧ್ಯೆ ವಿಚಾರಣೆಯ ನೇರ ಪ್ರಸಾರಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಪರ ವಕೀಲ ಕಪಿಲ್ ಸಿಬಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.