ನವದೆಹಲಿ: ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ದಿಗ್ವಿಜಯ ಹಿನ್ನೆಲೆಯಲ್ಲಿ ಪ್ರತಿಕ್ರಿಯಿ ಸಿರುವ ರಾಜ್ಯಸಭಾ ಸಂಸದ ಕಪಿಲ್ ಸಿಬಲ್, ಮುಂದಿನ ಐದು ವರ್ಷಗಳ ಕಾಲ ರಾಜ್ಯದಲ್ಲಿ ಪ್ರಾಮಾಣಿಕ ಮತ್ತು ತಾರತಮ್ಯರಹಿತವಾಗಿ ಆಡಳಿತ ನಡೆಸುವ ಮೂಲಕ ಜನರ ಹೃದಯ ಗೆಲ್ಲಬೇಕು ಎಂದು ಒತ್ತಾಯಿಸಿದ್ದಾರೆ. “ಕರ್ನಾಟಕ ಚುನಾವಣೆ ಗೆಲ್ಲುವುದು ಕಠಿಣ. ಜನರ ಹೃದಯ ಗೆಲ್ಲುವುದು ಕಠಿಣ! ಮುಂದಿನ 5 ವರ್ಷಗಳ ಕಾಲ ಮುಕ್ತ, ಪ್ರಾಮಾಣಿಕ, ತಾರತಮ್ಯರಹಿತರಾಗಿ ಜನರ ಹೃದಯ ಗೆಲ್ಲಿರಿ” ಎಂದು ಸಲಹೆ ನೀಡಿದ್ದು, ಇದ್ಯಾವುದೂ ಇಲ್ಲದ ಕಾರಣ ಬಿಜೆಪಿ ಸೋತಿದೆ ಎಂದಿದ್ದಾರೆ. […]
ನವದೆಹಲಿ: ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿರುವ ಅರ್ಜಿಗಳನ್ನು ವಿಸ್ತೃತ ಸಂವಿ ಧಾನ ಪೀಠಕ್ಕೆ ವರ್ಗಾಯಿಸಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ದೇಶದ್ರೋಹ ಕಾನೂನನ್ನು ರದ್ದುಪಡಿಸಬೇಕು ಎಂದು...
ನವದೆಹಲಿ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‍ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ...
ವಿಶ್ಲೇಷಣೆ ಕಪಿಲ್ ಸಿಬಲ್, ರಾಜ್ಯಸಭೆ ಸದಸ್ಯ ಇತ್ತೀಚೆಗೆ ಮುಗಿದ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಆತ್ಮನಿರ್ಭರ ಭಾರತ’ (ಸ್ವಾವಲಂಬನೆ) ಕಲ್ಪನೆ ಕೇವಲ ದೇಶದ...