Saturday, 12th October 2024

Pakistan Crisis: ಪಾಕ್‌ ಸ್ಥಿತಿ ಅಯೋಮಯ; ಮಾಲ್‌ಗೆ ನುಗ್ಗಿ ಬಟ್ಟೆಗಳನ್ನು ಲೂಟಿ ಮಾಡಿದ ಜನ; ಕೊನೆಗೆ ಲಾಠಿಚಾರ್ಜ್‌!

ಕರಾಚಿ:ನೆರೆಯ ರಾಷ್ಟ್ರ ಪಾಕಿಸ್ತಾನ(Pakistan)ದ ಸ್ಥಿತಿ ದಿನೇ ದಿನೇ ಹೇಳತೀರದಂತಿದೆ. ದೇಶ ಆರ್ಥಿಕ ದಿವಾಳಿ (Pakistan Crisis)ಗೆ ತುತ್ತಾಗಿರುವ ಹಿನ್ನೆಲೆ ಕನಿಷ್ಟ ಸೌಲಭ್ಯಕ್ಕೂ ಜನ ಪರದಾಡುವಂತಹ ಸ್ಥಿತಿ ಎದುರಾಗಿದೆ. ಅಷ್ಟೇ ಅಲ್ಲದೇ ಬೇರೆ ದಾರಿ ಕಾಣದೇ ಜನ ಕಳ್ಳತನ ಲೂಟಿಗೂ ಇಳಿದಿದ್ದಾರೆ. ಇದೀಗ ಅದಕ್ಕೆ ಪೂರಕ ಎಂಬಂತೆ  ಕರಾಚಿಯಲ್ಲೊಂದು ನಿನ್ನೆ ಆಘಾತಕಾರಿ ಘಟನೆ ನಡೆದಿದೆ. ಹೊಸದಾಗಿ ತೆರೆದಿರುವ ಮಾಲ್‌ಗೆ ನುಗ್ಗಿ ಜನ ಬಟ್ಟೆಗಳನ್ನು ಲೂಟಿ ಮಾಡುತ್ತಿರುವ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಇದು ಪಾಕಿಸ್ತಾನದ ನೈಜ ಸ್ಥಿತಿಗೆ ಕೈಗನ್ನಡಿ ಹಿಡಿದಂತಿದೆ. […]

ಮುಂದೆ ಓದಿ

ದುಬೈಗೆ ಸಂಚರಿಸುತ್ತಿದ್ದ ಸ್ಪೈಸ್‍ಜೆಟ್ ವಿಮಾನ ತುರ್ತು ಭೂಸ್ಪರ್ಶ

ಕರಾಚಿ: ತುರ್ತು ವೈದ್ಯಕೀಯ ನೆರವಿನ ಕಾರಣಕ್ಕಾಗಿ ಅಹಮದಾಬಾದ್‍ನಿಂದ ದುಬೈಗೆ ಸಂಚರಿಸುತ್ತಿದ್ದ ಸ್ಪೈಸ್‍ಜೆಟ್ ವಿಮಾನವನ್ನು ವೈದ್ಯಕೀಯ ತುರ್ತುಪರಿಸ್ಥಿತಿಯ ಕಾರಣ ಕರಾಚಿಯ ಜಿನ್ನಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು...

ಮುಂದೆ ಓದಿ

ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ಅವಘಡ: 11 ಜನರು ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯ ಬಹುಮಹಡಿ ಶಾಪಿಂಗ್ ಮಾಲ್‌ನಲ್ಲಿ ಶನಿವಾರ ಸಂಭವಿಸಿದ ಭಾರೀ ಬೆಂಕಿಯ ನಂತರ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ....

ಮುಂದೆ ಓದಿ

ಅಪರಿಚಿತ ದುಷ್ಕರ್ಮಿಗಳಿಂದ ವಾಂಟೆಡ್ ಭಯೋತ್ಪಾದಕನ ಹತ್ಯೆ

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ನನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಲಷ್ಕರ್-ಎ-ತೊಯ್ಬಾದ ಸಂಸ್ಥಾಪಕ ಸದಸ್ಯ ಖೈಸರ್ ಫಾರೂಕ್ ನನ್ನು...

ಮುಂದೆ ಓದಿ

ಪೊಲೀಸ್ ಠಾಣೆಯಲ್ಲಿ ಬಾಂಬ್ ಸ್ಫೋಟ: 12 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಪೊಲೀಸ್ ಠಾಣೆಯೊಂದರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಅಫ್ಘಾನಿಸ್ತಾನದ ನೆರೆಯ ಖೈಬರ್ ಪಖ್ತುನ್ಖ್ವಾದ ವಾಯುವ್ಯ ಪ್ರದೇಶದ ಸ್ವಾತ್ ಕಣಿವೆಯ ಕಬಾಲ್...

ಮುಂದೆ ಓದಿ

ವಿಲಿಯಮ್ಸನ್ ದ್ವಿಶತಕ: ನ್ಯೂಜಿಲೆಂಡ್ ಇನ್ನಿಂಗ್ಸ್ ಡಿಕ್ಲೇರ್

ಕರಾಚಿ: ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಪಾಕಿಸ್ತಾನದ ವಿರುದ್ಧದ ಸರಣಿಯ ಮೊದಲ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ್ದಾರೆ. ವಿಲಿಯನ್ಸನ್ ದ್ವಿಶತಕದ ನೆರವಿನಿಂದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ...

ಮುಂದೆ ಓದಿ

ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಕರಾಚಿ: ಹೈದರಾಬಾದ್ ಇಂಡಿಗೋ ವಿಮಾನ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷವಿದೆ ಎಂದು ಪೈಲಟ್ ವರದಿ ಮಾಡಿದ ನಂತರ ಇಂಡಿ ಗೋದ ಶಾರ್ಜಾ-ಹೈದರಾಬಾದ್...

ಮುಂದೆ ಓದಿ

ಸ್ಪೈಸ್ ಜೆಟ್ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

ಕರಾಚಿ: ದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನ ಮಂಗಳವಾರ ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಸ್ಪೈಸ್ ಜೆಟ್ ವಿಮಾನ...

ಮುಂದೆ ಓದಿ

ಸರಕು ವಿಭಾಗದಲ್ಲಿ ಬೆಂಕಿ: ಕರಾಚಿಯಲ್ಲಿ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ದೆಹಲಿಯಿಂದ ದೋಹಾಗೆ ತೆರಳುತ್ತಿದ್ದ ಕತಾರ್ ಏರ್‍ವೇಸ್‍ನ ವಿಮಾನದ ಸರಕು ವಿಭಾಗದಲ್ಲಿ ಬೆಂಕಿ ಕಾಣಿಸಿ ದಟ್ಟ ಹೊಗೆ ಆವರಿಸಿ, ತುರ್ತು ಪರಿಸ್ಥಿತಿಯನ್ನು ಘೋಷಿಸಿ ಕರಾಚಿ ವಿಮಾನ ನಿಲ್ದಾಣದಲ್ಲಿ...

ಮುಂದೆ ಓದಿ

ಪಾಕಿಸ್ತಾನ: ಭೀಕರ ಬಸ್ ಅಪಘಾತ, 13 ಜನರ ಸಾವು

ಮುಲ್ತಾನ್ : ಪಾಕಿಸ್ತಾನದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿ, 13 ಜನರು ಮೃತಪಟ್ಟು, 35 ಕ್ಕೂ ಹೆಚ್ಚು ಜನರು ಗಾಯ ಗೊಂಡಿದ್ದಾರೆ. ಬಸ್ ಮುಲ್ತಾನ್ ನಿಂದ ಕರಾಚಿಗೆ...

ಮುಂದೆ ಓದಿ