Thursday, 19th September 2024

ಬ್ರಿಜ್ ಭೂಷಣ್ ಶರಣ್ ಸಿಂಗ್ ಪುತ್ರನಿಗೆ ಬಿಜೆಪಿ ಟಿಕೆಟ್​​​

ನವದೆಹಲಿ: ಬ್ರಿಜ್​ ಭೂಷಣ್​ ಶರಣ್​ಸಿಂಗ್ ಪರವಾಗಿ ಅವರ ಮಗ ಕರಣ್ ಭೂಷಣ್ ಸಿಂಗ್ ಅವರಿಗೆ ಉತ್ತರಪ್ರದೇಶದ ಕೈಸರ್‌ಗಂಜ್‌ ಲೋಕಸಭಾ ಕ್ಷೇತ್ರದಿಂದ ಟಿಕೆಟ್​​​ ನೀಡಲಾಗಿದೆ. ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್​​​ಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಇಲ್ಲ ಎಂದು ಹೇಳಲಾಗಿತ್ತು. ಇದೀಗ ಅವರ ಮಗನಿಗೆ ಟಿಕೆಟ್​​​ ನೀಡಲಾಗಿತ್ತು. ಇನ್ನು ಉತ್ತರಪ್ರದೇಶದ ರಾಯ್ ಬರೇಲಿಯಿಂದ ಯೋಗಿ ದಿನೇಶ್ ಪ್ರತಾಪ್ ಸಿಂಗ್ ಅವರಿಗೆ ನೀಡಲಾಗಿದೆ. ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ […]

ಮುಂದೆ ಓದಿ