ಜೈಪುರ: ಹಿಂಸಾಚಾರ ಪೀಡಿತ ರಾಜಸ್ಥಾನದ ಕರೌಲಿಯಲ್ಲಿ ಕಾನೂನು ಸುವ್ಯವಸ್ಥೆ ಪರಿಗಣಿಸಿ ಏ.7 ರವರೆಗೆ ಕರ್ಫ್ಯೂ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ತೋರಿಸಿದ ನಂತರ ತಮ್ಮ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಅವಕಾಶ ಮಾಡಿಕೊಡುವುದಾಗಿ ಅಧಿಕಾರಿ ಗಳು ತಿಳಿಸಿದ್ದಾರೆ. ಕರೌಲಿಯಲ್ಲಿ ಕೋಮು ಘರ್ಷಣೆ ನಡೆದ ಎರಡು ದಿನಗಳ ಬಳಿಕ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ. ಪರಿಸ್ಥಿತಿಗಳು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಮಟ್ಟಕ್ಕೆ ಇಲ್ಲವಾದ್ದರಿಂದ ಕರ್ಫ್ಯೂ ವನ್ನು ಏ.7ರ ಮಧ್ಯರಾತ್ರಿಯವರೆಗೆ ವಿಸ್ತರಿಸ ಲಾಗಿದೆ ಎಂದು ಈ ಬಗ್ಗೆ ಮಾತನಾಡಿದ ಕರೌಲಿ […]
ಕರೌಲಿ: ಯುಗಾದಿ ಹಬ್ಬದ ದಿನ ರಾಜಸ್ಥಾನದ ಕರೌಲಿಯಲ್ಲಿ ಗಲಭೆ ನಡೆದು ಎರಡು ದಿನಗಳಾದರೂ ಅಲ್ಲಿನ ಜನರ ಆತಂಕ ಕಡಿಮೆ ಆಗಿಲ್ಲ. ಕೋಮುಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸರು ಇದುವರೆಗೆ ೪೬...
ಜೈಪುರ: ರಾಜಸ್ಥಾನದ ಕರೌಲಿಯಲ್ಲಿ, ಹಿಂದೂ ಹೊಸ ವರ್ಷಾಚರಣೆ ಅಂಗ ವಾಗಿ ನಡೆದ ಬೈಕ್ ರ‍್ಯಾಲಿ ವೇಳೆ ಎರಡು ಕೋಮುಗಳ ಮಧ್ಯೆ ಘರ್ಷಣೆ ಸಂಭ ವಿಸಿದೆ. ಶನಿವಾರ ಸಂಜೆ...