Friday, 22nd November 2024

DK Shivakumar

DK Shivakumar: ಕರಾವಳಿಯಲ್ಲಿ ಕೋಮು ಗಲಭೆ ನಿವಾರಿಸಲು ಪ್ರವಾಸೋದ್ಯಮಕ್ಕೆ ಉತ್ತೇಜನ; ಡಿ.ಕೆ. ಶಿವಕುಮಾರ್

ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ ಹೊಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ