Thursday, 19th September 2024

ಛಾತ್ ಪೂಜೆ ಸಲ್ಲಿಸಿ ಮರಳುತ್ತಿದ್ದ ವೇಳೆ ಅಪಘಾತ: 9 ಸಾವು

ಕರೀಂಗಂಜ್ : ಅಸ್ಸೋಂನ ಕರೀಂಗಂಜ್ ಜಿಲ್ಲೆಯ ಭೈಖಾಲ್ ಪ್ರದೇಶದಲ್ಲಿ ಆಟೋ ರಿಕ್ಷಾಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈತಖಾಲ್ ಪ್ರದೇಶದ ಬಳಿ ರಿಕ್ಷಾಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಹಲವರು ಗಾಯಗೊಂಡಿದ್ದಾರೆ. ಮೃತರು ಛಾತ್ ಪೂಜೆ ಸಲ್ಲಿಸಿ ಮರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮೃತರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂದೆ ಓದಿ

ತೂಗು ಸೇತುವೆ ಕುಸಿದು 30 ವಿದ್ಯಾರ್ಥಿಗಳಿಗೆ ಗಾಯ

ಅಸ್ಸಾಂ: ಅಸ್ಸಾಂನ ಕರಿಮಗಂಜ್ ಜಿಲ್ಲೆಯಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ ತೂಗು ಸೇತುವೆ ಕುಸಿದು ಕನಿಷ್ಠ 30 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕರಿಮಗಂಜ್ ಜಿಲ್ಲೆಯ ರತಬಾರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ...

ಮುಂದೆ ಓದಿ

ಅಸ್ಸಾಂನ ಕರೀಂಗಂಜ್: ಮತಗಟ್ಟೆ ಅಧಿಕಾರಿಗಳ ಅಮಾನತು ?

ಗುವಾಹಟಿ : ಬಿಜೆಪಿ ಶಾಸಕ ಕೃಷ್ಣೇಂಡು ಪಾಲ್ ಅವರಿಗೆ ಸೇರಿದ ಕಾರಿನಲ್ಲಿಇವಿಎಂ ಮತ ಯಂತ್ರ ಪತ್ತೆಯಾದ ಹಿನ್ನೆಲೆಯಲ್ಲಿ ಭಾರತೀಯ ಚುನಾವಣಾ ಆಯೋಗ ಅಸ್ಸಾಂನ ಕರೀಂಗಂಜ್ ನಲ್ಲಿ ನಿಯೋಜಿಸ ಲ್ಪಟ್ಟ...

ಮುಂದೆ ಓದಿ