ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎಂಟೂವರೆ ತಿಂಗಳ ತುಂಬು ಗರ್ಭಿಣಿ ನೇತ್ರಾವತಿ ನೆರವಿಗೆ ಕರ್ನಾಟಕ ಹೈಕೋರ್ಟ್ ಧಾವಿಸಿದೆ. ಅವರ ಮನೆ ಸಮೀಪದ ಕೋರ್ಟ್‌ನಲ್ಲೇ ಸಿವಿಲ್ ನ್ಯಾಯಾಧೀಶರ ಹುದ್ದೆಯ ಮುಖ್ಯ ಪರೀಕ್ಷೆ ಬರೆಯಲು ಅವಕಾಶ ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಶನಿವಾರ ಮತ್ತು ನಾಳೆ (ನ.18 ಮತ್ತು19)ಸಿವಿಲ್ ನ್ಯಾಯಾಧೀಶರ ನೇಮಕದ ಮುಖ್ಯ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ. ಆದರೆ ನೇತ್ರಾವತಿ ತುಂಬು ಗರ್ಭಿಣಿಯಾಗಿರುವುದರಿಂದ ಬೆಂಗಳೂರಿಗೆ ಪ್ರಯಾಣಿಸುವುದು ಸಾಧ್ಯವಿಲ್ಲ ಎಂಬುದನ್ನು ಅರಿತು ಹೈಕೋರ್ಟ್ ಮಂಗಳೂರಿನಲ್ಲಿಯೇ ಪರೀಕ್ಷೆಗೆ ಅವಕಾಶ ಕಲ್ಪಿಸುವ […]
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಸಾಮಾಜಿಕ ಜಾಲತಾಣ ಕಂಪನಿ ಟ್ವಿಟರ್ಗೆ ತೀವ್ರ ಹಿನ್ನಡೆಯಾಗಿದೆ. ಹೈಕೋರ್ಟ್, 50 ಲಕ್ಷ ರೂಪಾಯಿ ದಂಡವನ್ನೂ ವಿಧಿಸಿದೆ. ನ್ಯಾಯಮೂರ್ತಿ ಕೃಷ್ಣ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಬೆಂಗಳೂರು: ಕ್ಯಾಶ್ಬ್ಯಾಕ್ ಹಾಗೂ ಗಿಫ್ಟ್ ವೋಚರ್ಗಳು ಸರಕು ಮತ್ತು ಸೇವೆಗಳಡಿಯಲ್ಲಿ ಬರುವುದಿಲ್ಲ. ಹೀಗಾಗಿ ಇವುಗಳು ಜಿಎಸ್ಟಿ (GST)ವ್ಯಾಪ್ತಿಗೆ ಸೇರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್...
ನವದೆಹಲಿ: ಹಿಜಾಬ್ ನಿಷೇಧಿಸಿರುವ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಸಂಬಂಧ ವಿಭಿನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ....
ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ ,...
ನವದೆಹಲಿ: ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯನ್ನಾಗಿ ನೇಮಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿ ಎ.ಎಂ.ಮಾರ್ಗೇ ಅವರಿಗೆ ಅದೇ...
ಬೆಂಗಳೂರು: ಕುಡಿದು ವಾಹನ ಚಲಾಯಿಸಿದ್ದಲ್ಲದೆ, ಹಿಡಿಯಲು ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಹೈಕೋರ್ಟ್ ಇಬ್ಬರು ಯುವಕರನ್ನು ಆರೋಪ ಮುಕ್ತಗೊಳಿಸಿದೆ. ಆರೋಪಿಗಳಾದ...
ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ 10 ದಿನಗಳ ಕಾಲ ನಡೆದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪ್ರಕ್ರಿಯೆ...
ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿ ಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿ ರುವ ಮೇಲ್ಮನವಿಗಳ ವಿಚಾರಣೆ ನಡೆಸಿದ...