Sunday, 27th November 2022

ಹಿಜಾಬ್‌ ನಿಷೇಧ ಕುರಿತು ವಿಭಿನ್ನ ತೀರ್ಪು: ಪ್ರಕರಣ ವಿಸ್ತೃತ ಪೀಠಕ್ಕೆ ವರ್ಗಾವಣೆ

ನವದೆಹಲಿ: ಹಿಜಾಬ್‌ ನಿಷೇಧಿಸಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೇಲ್ಮನವಿ ಸಂಬಂಧ ವಿಭಿನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. ನ್ಯಾ.ಹೇಮಂತ್‌ ಗುಪ್ತ ಅವರು ವಿದ್ಯಾರ್ಥಿನಿಯರ ಮೇಲ್ಮನವಿಗಳನ್ನು ತಿರಸ್ಕರಿಸಿದರು. ನ್ಯಾ.ಸುಧಾಂಶು ಧುಲಿಯಾ ಅವರು ಹಿಜಾಬ್‌ ನಿಷೇಧಿಸಿ ಕರ್ನಾಟಕ ಸರ್ಕಾರ ಹೊರಡಿಸಿರುವ ಫೆಬ್ರುವರಿ 5ರ ಅಧಿಸೂಚನೆಯನ್ನು ರದ್ದುಪಡಿಸಿದರು. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯ ತಳೆದರು. ಆದ್ದರಿಂದ ಪ್ರಕರಣದ ವಿಚಾರಣೆಗೆ ವಿಸ್ತೃತ ಪೀಠ ರಚಿಸುವಂತೆ ನ್ಯಾಯ ಪೀಠ ಮುಖ್ಯ ನ್ಯಾಯಮೂರ್ತಿಗಳಿಗೆ ಶಿಫಾರಸು ಮಾಡಿತು. […]

ಮುಂದೆ ಓದಿ

ಹಿಜಾಬ್ ವಿವಾದ: ನಾಳೆ ತೀರ್ಪು ಪ್ರಕಟ ?

ನವದೆಹಲಿ: ಹಿಜಾಬ್ ವಿವಾದದ ಕುರಿತು ಸುಪ್ರೀಂಕೋರ್ಟ್ ನಾಳೆ ಬೆಳಗ್ಗೆ 10:30 ಕ್ಕೆ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಪ್ರಕರಣದ ಸಂಬಂಧ ಹಿಜಾಬ್ ವಿವಾದದ ಬಗ್ಗೆ ಸುದೀರ್ಘವಾಗಿ ವಾದ ,...

ಮುಂದೆ ಓದಿ

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಪಿ.ಬಿ.ವರಾಳೆ ನೇಮಕ

ನವದೆಹಲಿ: ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪಿ.ಬಿ.ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಯನ್ನಾಗಿ ನೇಮಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿ ಎ.ಎಂ.ಮಾರ್ಗೇ ಅವರಿಗೆ ಅದೇ...

ಮುಂದೆ ಓದಿ

ಸಂಚಾರಿ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ಯುವಕರು ಆರೋಪ ಮುಕ್ತ

ಬೆಂಗಳೂರು: ಕುಡಿದು ವಾಹನ ಚಲಾಯಿಸಿದ್ದಲ್ಲದೆ, ಹಿಡಿಯಲು ಮುಂದಾದ ಸಂಚಾರಿ ಪೊಲೀಸ್‌ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾದ ಪ್ರಕರಣದಲ್ಲಿ ಹೈಕೋರ್ಟ್‌ ಇಬ್ಬರು ಯುವಕರನ್ನು ಆರೋಪ ಮುಕ್ತಗೊಳಿಸಿದೆ. ಆರೋಪಿಗಳಾದ...

ಮುಂದೆ ಓದಿ

ಹಿಜಾಬ್‌ ವಿಚಾರಣೆ ಅಂತ್ಯ: ತೀರ್ಪು ಕಾಯ್ದಿಟ್ಟ ಸುಪ್ರೀಂ

ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ 10 ದಿನಗಳ ಕಾಲ ನಡೆದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪ್ರಕ್ರಿಯೆ...

ಮುಂದೆ ಓದಿ

ಹಿಜಾಬ್‌ ನಿಷೇಧ: ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ, ಸೆಪ್ಟೆಂಬರ್ 5ಕ್ಕೆ ವಿಚಾರಣೆ

ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗಳನ್ನು ನಿಷೇಧಿ ಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿ ರುವ ಮೇಲ್ಮನವಿಗಳ ವಿಚಾರಣೆ ನಡೆಸಿದ...

ಮುಂದೆ ಓದಿ

ಈದ್ಗಾ ಮೈದಾನದ ಮಾಲೀಕತ್ವ: ಇಂದು ವಿಚಾರಣೆ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದ ಮಾಲೀಕತ್ವ ವಿಚಾರ ಹೈಕೋರ್ಟ್ ಮೆಟ್ಟಿಲೇರಿದೆ. ರಾಜಕೀಯ ಮತ್ತು ಧಾರ್ಮಿಕ ಸ್ವರೂಪದ ಪಡೆದಿರುವ ಈ ವಿವಾದದ ಬಗ್ಗೆ ಗುರುವಾರ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳಲಿದೆ....

ಮುಂದೆ ಓದಿ

ಅತ್ಯಾಚಾರಿಯ ಜತೆ ಸಂತ್ರಸ್ತೆಯ ವಿವಾಹ: ಪ್ರಕರಣ ರದ್ದು

ಬೆಂಗಳೂರು: ಅತ್ಯಾಚಾರ ಮಾಡಿದ ಯುವಕನನ್ನೆ ಸಂತ್ರಸ್ತೆ ಮದುವೆಯಾದ ಕಾರಣ ಆತನ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ಯನ್ನು ಕರ್ನಾಟಕ ಹೈಕೋಟ್‌ ರದ್ದುಗೊಳಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ)...

ಮುಂದೆ ಓದಿ

ನಾಳೆ ಹಿಜಾಬ್ ಅರ್ಜಿಯ ವಿಚಾರಣೆ ಮುಕ್ತಾಯ

ಬೆಂಗಳೂರು: ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೀಠವು ನಾಳೆ ಹಿಜಾಬ್ ಅರ್ಜಿಯ ವಿಚಾರಣೆಯನ್ನು...

ಮುಂದೆ ಓದಿ

ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ನಿಧನ

ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕ ನದಿ ನೀರು ಹಾಗೂ ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷ ಕೆ.ಎಲ್. ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಜುನಾಥ್...

ಮುಂದೆ ಓದಿ