Karnataka Bank Recruitment 2024: ದೇಶದ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್ ದೇಶಾದ್ಯಂತ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪ್ರೊಬೆಷನರಿ ಆಫೀಸರ್ (ಸ್ಕೇಲ್-I) ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಾಳೆ(ಡಿ. 10)ಯೇ ಕೊನೆಯ ದಿನ.