Friday, 22nd November 2024

CM Siddaramaiah

CM Siddaramaiah: ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ವೈರುಧ್ಯತೆ; ಸಿದ್ದರಾಮಯ್ಯ ವ್ಯಾಖ್ಯಾನ

ವೈಚಾರಿಕ ಶಿಕ್ಷಣದಿಂದ ಅಸಮಾನತೆ ಹೋಗಲಾಡಿಸಬಹುದು. ವಿದ್ಯಾವಂತರು ಮಾನವೀಯತೆಯ ಗುಣವನ್ನು ರೂಢಿಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಇದಕ್ಕೆ ಪ್ರಚೋದನೆ ನೀಡುವಂತಹವರು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದಾರೆ. ಅಂತಹವರಿಂದ ನಮ್ಮ ಸಂವಿಧಾನವನ್ನು ರಕ್ಷಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

Basavaraja Bommai

Shiggaon By Election: ಕಾಂಗ್ರೆಸ್‌ ದುರಾಡಳಿತದಿಂದ ರಾಜ್ಯವನ್ನು ರಕ್ಷಿಸಲು ನನ್ನ ಮಗನನ್ನು ಗೆಲ್ಲಿಸಿ; ಬೊಮ್ಮಾಯಿ ಮನವಿ

ಕಾಂಗ್ರೆಸ್‌ನ ದುರಾಡಳಿತದಿಂದ ನಮ್ಮ ಜನರನ್ನು ರಕ್ಷಣೆ ಮಾಡಲು ಈ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ಭರತ್ ಬೊಮ್ಮಾಯಿಯವರನ್ನು ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ...

ಮುಂದೆ ಓದಿ

Bengaluru News

Bengaluru News: ಬೆಂಗಳೂರಿನಲ್ಲಿ ಅ.25ರಿಂದ 3 ದಿನ ಖ್ಯಾತ ಕಲಾವಿದರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ, ವಾದನ ಕಛೇರಿ

ಬೆಂಗಳೂರಿನ ಸುಸ್ವರಲಯ ಪ್ರೌಢ ಸಂಗೀತ ಕಲಾಶಾಲೆಯ 25ನೇ ವಾರ್ಷಿಕೋತ್ಸವದ ಅಂಗವಾಗಿ ನಗರದ (Bengaluru News) ಬಸವನಗುಡಿ ವಾಡಿಯಾ ಸಭಾಂಗಣದಲ್ಲಿ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್‌ ವರ್ಲ್ಡ್ ಕಲ್ಚರ್) ಅ....

ಮುಂದೆ ಓದಿ

Gruha Arogya Scheme

Gruha Arogya Scheme: ಸ್ಟೆಂಟ್ ಹಾಕಿಸಿಕೊಂಡು 24 ವರ್ಷ ಆಯ್ತು, ಆರಾಮಾಗಿ ಓಡಾಡಿಕೊಂಡಿದ್ದೇನೆ ಎಂದ ಸಿದ್ದರಾಮಯ್ಯ

ಕಾಯಿಲೆಗಳನ್ನು, ಆರೋಗ್ಯ ಸಮಸ್ಯೆಗಳನ್ನು ಗುಟ್ಟಾಗಿ ಇಟ್ಟು ಅನಾಹುತ ತಂದುಕೊಳ್ಳಬಾರದು. ಆಸ್ಪತ್ರೆಗೆ ಹೋಗಲು ಸಾಧ್ಯವಾಗದ ಬಡವರಿಗೂ ತಪಾಸಣೆ ಮತ್ತು ಚಿಕಿತ್ಸೆ ಒದಗಿಸಲು ಸಾಧ್ಯ ಆಗಲಿ ಎನ್ನುವ ಕಾರಣದಿಂದಲೇ ಮನೆಬಾಗಿಲಿಗೆ...

ಮುಂದೆ ಓದಿ

Mevu Mela
Mevu mela: ಬೆಂಗಳೂರಿನಲ್ಲಿ ಅ.25 ರಂದು ಮೇವು ಮೇಳ

ಮೇವು ಚಟುವಟಿಕೆಗಳ ಕುರಿತು ವಸ್ತು ಪ್ರದರ್ಶನ ಹಾಗೂ ತಜ್ಞರೊಂದಿಗೆ ಸಂವಾದ ನಡೆಸುವ 'ಮೇವು ಮೇಳ' (Mevu Mela) ಕಾರ್ಯಕ್ರಮವನ್ನು ಅ. 25 ರಂದು ಶುಕ್ರವಾರ ಬೆಳಗ್ಗೆ 10...

ಮುಂದೆ ಓದಿ

Huligemma Temple
Huligemma Temple : ಇತಿಹಾಸ ಪ್ರಸಿದ್ಧ ಹುಲಿಗೆಮ್ಮ ದೇಗುಲದಲ್ಲಿ ಹುಂಡಿ ಎಣಿಕೆ: ಭರ್ಜರಿ ಕಾಣಿಕೆ ಸಂಗ್ರಹ

ಕೊಪ್ಪಳ: ಇತಿಹಾಸ ಪ್ರಸಿದ್ಧ ಹುಲಿಗೆಮ್ಮ ದೇವಸ್ಥಾನದಲ್ಲಿ (Huligemma Temple) ಹುಂಡಿಗೆ ಬಿದ್ದಿರುವ ಕಾಣಿಕೆಗಳ ಎಣಿಕೆ ನಡೆಯುತ್ತಿದೆ. ಕಳೆದ 55 ದಿನಗಳಲ್ಲಿ 1.12 ಕೋಟಿ ರೂಪಾಯಿ ಸಂಗ್ರಹಗೊಂಡಿದೆ. ಅದೇ...

ಮುಂದೆ ಓದಿ

M B Patil
MB Patil: ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಹೈಟೆಕ್ ಫಾರ್ಮಸುಟಿಕಲ್ಸ್ ಪಾರ್ಕ್

ಕೈಗಾರಿಕಾ ಬೆಳವಣಿಗೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ಕೋಲಾರ ಅಥವಾ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಫಾರ್ಮಸುಟಿಕಲ್ ಪಾರ್ಕ್ ಸ್ಥಾಪಿಸಲು ತೀರ್ಮಾನಿಸಿದೆ. ಇದಕ್ಕೆ...

ಮುಂದೆ ಓದಿ

Gruha Arogya Scheme
Gruha Arogya Scheme: ಗೃಹ ಆರೋಗ್ಯ ಯೋಜನೆಗೆ ಮುಖ್ಯಮಂತ್ರಿಯಿಂದ ಅ.24ರಂದು ಚಾಲನೆ

ಅಸಾಂಕ್ರಾಮಿಕ ರೋಗಗಳನ್ನು (Gruha Arogya Scheme) ಹತೋಟಿಗೆ ತರುವುದು ಗೃಹ ಆರೋಗ್ಯ ಯೋಜನೆಯ ಮುಖ್ಯ ಗುರಿಯಾಗಿದೆ. ದೇಶದಲ್ಲಿ ಅಸಾಂಕ್ರಾಮಿಕ ರೋಗಗಳ (NCD) ಹೆಚ್ಚುತ್ತಿವೆ. ವಿಶೇಷವಾಗಿ ಕರ್ನಾಟಕದಲ್ಲಿ ಶೇಕಡಾ...

ಮುಂದೆ ಓದಿ

Gruhalakshmi Scheme
Gruhalakshmi Scheme: ಮಂಟೂರು ಗ್ರಾಮದಲ್ಲಿ ನಿರ್ಮಾಣಗೊಂಡಿದೆ ಗೃಹಲಕ್ಷ್ಮೀ ಗ್ರಂಥಾಲಯ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣವನ್ನು ಕೂಡಿಟ್ಟು, ಗ್ರಾಮದ ಶಾಲಾ-ಕಾಲೇಜು...

ಮುಂದೆ ಓದಿ

CM Siddaramaiah
CM Siddaramaiah: ರಾಜ್ಯದ ಜನ ನನ್ನ ಜತೆಗೆ ಇರುವವರೆಗೆ ಬಿಜೆಪಿ-ಜೆಡಿಎಸ್‌ ಷಡ್ಯಂತ್ರಕ್ಕೆ ಹೆದರಲಾರೆ ಎಂದ ಸಿದ್ದರಾಮಯ್ಯ

ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ ಹೇಳಿ.‌ ಇಷ್ಟು ವರ್ಷ ಪ್ರಧಾನಿಯಾಗಿ...

ಮುಂದೆ ಓದಿ