ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು (Indira Gandhi Birth Anniversary) ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು. ಕಾಂಗ್ರೆಸ್ ಪಕ್ಷ ಮಾತ್ರ ಸಮಾಜದಲ್ಲಿ ಸಾಮಾಜಿಕ ನ್ಯಾಯ, ಜಾತ್ಯಾತೀತ ತತ್ವ, ಸಂವಿಧಾನ, ಪ್ರಜಾಪ್ರಭುತ್ವಗಳಲ್ಲಿ ಅಪಾರವಾದ ನಂಬಿಕೆ ಇಟ್ಟು ಅದರಂತೆ ನಡೆಯುವ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಬಡವರಿಗೆ ಪಡಿತರ ಕಾರ್ಡ್, ಅಕ್ಕಿ, ಪಿಂಚಣಿ, ನಿವೇಶನ ನೀಡುವ ಆಶ್ರಯ ಯೋಜನೆ, ಉಳುವವನಿಗೆ ಭೂಮಿ ಸೇರಿದಂತೆ ಜನರಿಗೆ ಪ್ರಮುಖ ಯೋಜನೆ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿಯಲ್ಲ....
ಕನ್ನಡ ಚಿತ್ರರಂಗಕ್ಕೆ ಅನುಕೂಲವಾಗುವಂತಹ ʼMYTH FXʼ ಸ್ಟುಡಿಯೋ (MYTH FX Studio) ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ಆರಂಭವಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ...
-ಅರವಿಂದ ಸಿಗದಾಳ್, ಮೇಲುಕೊಪ್ಪ ಅರಣ್ಯ ಸಂರಕ್ಷಣೆ ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗೆ ಅರಿವಿಲ್ಲದೇ, ಈಗಾಗಲೆ ಇರುವ ಜಾನುವಾರುಗಳಿಗೂ ಅರಣ್ಯ ನಿಷಿದ್ಧ ನಿಯಮವನ್ನು ಮತ್ತಷ್ಟು ಕಠಿಣಗೊಳಿಸಿ...
ಅಂದಿನ ಕಾಲದಲ್ಲೇ ಜಾತಿ ರಹಿತ ಸಮಾಜಕ್ಕೆ ಸುಭದ್ರ ಅಡಿಪಾಯ ಹಾಕಿದವರು ಕನಕದಾಸರು. 'ಜಾತಿಯಿಂದ ಮನುಷ್ಯ' ಎಂಬುದನ್ನು ಅಲ್ಲಗಳೆದು ನಮ್ಮ ನಾಡಿನದು ಜಾತ್ಯಾತೀತ ಸಂಸ್ಕೃತಿ ಎಂದು ಪ್ರಬುದ್ಧವಾಗಿ, ಪ್ರಬಲವಾಗಿ...
ಬಸವಣ್ಣ ಅವರ ವಿಚಾರ, ತತ್ವ, ಆದರ್ಶಗಳನ್ನು ನೂರಕ್ಕೆ ನೂರು ಪಾಲನೆ ಮಾಡಲಾಗದಿದ್ದರೂ, ಪಾಲಿಸುವ ಪ್ರಯತ್ನವನ್ನು ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ...
ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟದಿಂದಾಗಿ ಸಾಂಕ್ರಾಮಿಕ ರೋಗಗಳ ಭೀತಿ ಹೆಚ್ಚಳವಾಗಿರುವ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧೀನದ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ (ಕೆಎಸ್‌ಎಂಎಸ್‌ಸಿಎಲ್) ಬರೋಬ್ಬರಿ ಇನ್ನೂರು...
ಭಾರತವನ್ನು ಭಾರತವಾಗೇ ಉಳಿಸೋದು ಕಷ್ಟವಿದೆ. ಪ್ರಜ್ಞಾವಂತರನ್ನು ವೇದಿಕೆಗೆ ಕರೆಸಿ ಮಾತನಾಡಿಸುವ ಅವಶ್ಯಕತೆಯಿದೆ. ಇಲ್ಲವಾದರೆ ಮುಂದಿನ ತಲೆಮಾರಿನ ಮಕ್ಕಳು ತಿರುಚಿದ ಇತಿಹಾಸವನ್ನೇ ನಿಜ ಇತಿಹಾಸವೆಂದುಕೊಳ್ಳುತ್ತಾರೆ ಎಂದು ಸ್ವಾಮಿ ವೀರೇಶಾನಂದಜಿ...
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಿಂದ ತುಷ್ಟೀಕರಣದ ರಾಜಕಾರಣ ಎಲ್ಲೇ ಮೀರಿದೆ. ಅಲ್ಲದೇ, ಸಮಾಜಕ್ಕೆ ಅದರಲ್ಲೂ ಹಿಂದೂ ಸಮಾಜಕ್ಕೆ ಕಂಠಕ ಎದುರಾಗಿದ್ದು, ರಾಜ್ಯ ಬಿಜೆಪಿ ನಾಯಕರೆಲ್ಲ ಒಟ್ಟಾಗಿ ಸೇರಿ ಹೋರಾಟ...
ಹವಾಮಾನ ಬದಲಾವಣೆಯ ಬಿಕ್ಕಟ್ಟು ಪ್ರಸ್ತುತ ಎಲ್ಲೆಡೆ ಚರ್ಚಿತವಾಗುತ್ತಿರುವ ವಿಷಯ. ಈಗಾಗಲೇ ಈ ಹವಾಮಾನ ಬದಲಾವಣೆಯ ದುಷ್ಪರಿಣಾಮವನ್ನು ಮನುಕುಲ ಎದುರಿಸಲಾರಂಭಿಸಿದೆ. ಈ ಹವಾಮಾನ ಬದಲಾವಣೆಯ ದುಷ್ಪರಿಣಾಮ ಲಿಂಗ, ವರ್ಗ,...