ಕಾಂಗ್ರೆಸ್ ಪಕ್ಷ, ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿ ಆಗಿವೆ. ಹೀಗಾಗಿ ಆರ್ಥಿಕ ತುರ್ತು ಪರಿಸ್ಥಿತಿ ಹೇರಲು ಮುಖ್ಯಮಂತ್ರಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಚುನಾವಣೆ ಬಂದ ಕಾರಣ ಅದನ್ನು ಮಾಡಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.
Dr BR Ambedkar: ಶಿಗ್ಗಾಂವಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ನಿಂದ ಆಯೋಜಿಸಿದ್ದ ಆದಿ ಜಾಂಬವ ಸಮಾವೇಶದಲ್ಲಿ ಕಾಂಗ್ರೆಸ್ ಮುಖಂಡ ಸೈಯದ್ ಅಜ್ಜಂಪೀರ್ ಖಾದ್ರಿ ಮಾತನಾಡಿದ್ದಾರೆ. \...
HD Kumaraswamy: ನಾನು ವಿಧಾನಸೌಧದಲ್ಲಿ ಮಾತನಾಡಿರುವ ಆಡಿಯೊವನ್ನು ಅವರು ಎಲ್ಲಾ ಸಭೆಗಳಲ್ಲಿ ಕೇಳಿಸುತ್ತಿದ್ದಾರೆ. ಅವರಿಗೆ ಎಷ್ಟು ಹತಾಶೆ, ಸೋಲಿನ ಭೀತಿ ಕಾಡುತ್ತಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು...
CP Yogeshwar: ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಶಾಸಕ ಸಿ.ಪಿ.ಯೋಗೇಶ್ವರ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ....
Sandur By Election: ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ...
Waqf Board: ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೆಲವು ಜಮೀನುಗಳಿಗೆ ವಕ್ಫ್ ಆಸ್ತಿ ಎಂದು ನೋಟಿಸ್ ಬಂದಿರುವ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ....
Muda Case: ಬೈರತಿ ಸುರೇಶ್ ಅವರು ಮೈಸೂರು ಮುಡಾದಿಂದ ಸಾವಿರಾರು ಕಡತಗಳನ್ನು ಎತ್ತಿಕೊಂಡು ಬಂದು ಸುಟ್ಟು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ್ದಕ್ಕೆ ಅಪವಾದ ಹಾಕುವ ಹಾಗೂ ಅನವಶ್ಯಕವಾಗಿ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡ ಹೆಚ್ಚಿದೆ. ಎಐಸಿಸಿ ಅಧ್ಯಕ್ಷರ ಹಾಗೂ ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ (DK Suresh)...
HD Kumaraswamy: ಈಗಿನ ಪರಿಸ್ಥಿತಿಯನ್ನು ನೋಡಿದರೆ ಜನರೇ ಸರ್ಕಾರವನ್ನು ತೆಗೆಯುತ್ತಾರೆ. 2028ರವರೆಗೆ ಈ ಸರ್ಕಾರವನ್ನು ಎಳೆಯುವುದೂ ಕಷ್ಟ. ಕಾರಣ ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ...
Winter session: ಈ ಅಧಿವೇಶನದಲ್ಲಿಯೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಮಯ ನಿಗದಿಪಡಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ....