Friday, 22nd November 2024

ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ, ಒಳ ನಾಡು ಮತ್ತು ಮೈಸೂರು ಭಾಗದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ ಮೂರು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ವಾಹನ ಸವಾರರು ಹೈರಾಣಾದರು. ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಇತ್ತ ಉತ್ತರ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿ ಯಲ್ಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳು ಸಹ ಕಡಿಮೆ. ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳಯುಂಟಾಗುತ್ತಿದೆ. ಇನ್ನುಳಿದಂತೆ […]

ಮುಂದೆ ಓದಿ

ಅ.21ರಿಂದ ಮಕ್ಕಳಿಗೆ ಬಿಸಿಯೂಟ ಪುನರಾರಂಭ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿನ ಭೀತಿಯ ನಡುವೆಯೂ 6 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಮಕ್ಕಳಿಗೆ ಅನುಕೂಲ ವಾಗುವ ನಿಟ್ಟಿನಲ್ಲಿ ಬಿಸಿಯೂಟ ಕಾರ್ಯಕ್ರಮವನ್ನು ಅ.21ರಿಂದ ಪುನರಾರಂಭಿಸಲಾಗುತ್ತದೆ ಎಂಬುದಾಗಿ...

ಮುಂದೆ ಓದಿ

ಅಕ್ಟೋಬರ್ 1 ರಿಂದ ಶೇ.100ರಷ್ಟು ಚಿತ್ರಮಂದಿರಗಳ ಭರ್ತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ (ಶೇ.1ಕ್ಕಿಂತ) ಕಡಿಮೆ ಇರುವಂತ ಜಿಲ್ಲೆಗಳಲ್ಲಿ ಶೇ.100ರಷ್ಟು ಚಿತ್ರಮಂದಿರಗಳ ಭರ್ತಿಗೆ ಅವಕಾಶ, ಅಕ್ಟೋಬರ್ 3 ರಿಂದ ಪಬ್...

ಮುಂದೆ ಓದಿ

ಕರ್ನಾಟಕ ಹೈಕೋರ್ಟ್ ನ ಸಿಜೆ ಆಗಿ ರಿತುರಾಜ್ ಅವಾಸ್ತಿ ನೇಮಕ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಅಲಹಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ರಿತುರಾಜ್ ಅವಾಸ್ತಿ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ...

ಮುಂದೆ ಓದಿ

ಜೆಇಇ ಪರೀಕ್ಷೆ: ಕರ್ನಾಟಕದ ಗೌರಬ್‍ದಾಸ್’ಗೆ ಮೊದಲ ರ‍್ಯಾಂಕ್

ನವದೆಹಲಿ: ಜೆಇಇ ಪರೀಕ್ಷೆ ಬರೆದಿದ್ದ 44 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದು ಗಮನ ಸೆಳೆದಿದ್ದರೆ, ಕರ್ನಾಟಕದ ಗೌರಬ್‍ದಾಸ್ ಮೊದಲ ರ‍್ಯಾಂಕ್ ಪಡೆದುಕೊಂಡು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. 18...

ಮುಂದೆ ಓದಿ

#corona
ರಾಜ್ಯದಲ್ಲಿ ಕರೋನಾ: 1102 ಜನರಿಗೆ ಸೋಂಕು ಧೃಡ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಹೊಸದಾಗಿ 1102 ಜನರಿಗೆ ಕರೋನಾ ಸೋಂಕು ಧೃಡವಾಗಿದ್ದು, 17 ಸೋಂಕಿತರು ಮೃತಪಟ್ಟಿದ್ದಾರೆ. ಕಿಲ್ಲರ್ ಕರೋನಾ ಸೋಂಕಿಗೆ ರಾಜ್ಯದಲ್ಲಿ 17 ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ...

ಮುಂದೆ ಓದಿ

ವಾಯುಭಾರ ಕುಸಿತ: ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಇಂದಿನಿಂದ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...

ಮುಂದೆ ಓದಿ

Apprentice Training
ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿ ವಿಸ್ತರಣೆ

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ. ಪ್ರಥಮ ಪಿಯು ದಾಖಲಾತಿಗೆ ಸೆ.1 ರವರೆಗೆ...

ಮುಂದೆ ಓದಿ

ನಾಳೆಯಿಂದ ರಾಜ್ಯದಲ್ಲಿ ಅನ್‌ಲಾಕ್‌ 4.0 ಜಾರಿ ?

ಬೆಂಗಳೂರು : ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ ಲಾಕ್ 3.0 ಜುಲೈ ೧೯ ರಂದು ಅಂತ್ಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಸೋಮವಾರದಿಂದ ಅನ್‌ಲಾಕ್‌  4.0 ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ...

ಮುಂದೆ ಓದಿ

ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ

ಬೆಂಗಳೂರು : ಇದೇ ಜುಲೈ 19ರಂದು ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು 10.30 ರಿಂದ...

ಮುಂದೆ ಓದಿ