Friday, 22nd November 2024

ಮಾಜಿ ಕ್ರಿಕೆಟರ್‌ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿ.ಎಸ್. ಚಂದ್ರಶೇಖರ್ ಆರೋಗ್ಯ ಸ್ಥಿತಿ ಗಂಭೀರವಾಗಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ವಕ್ತಾರ ಮಾಹಿತಿ ನೀಡಿದ್ದು, ಬಿ.ಎಸ್. ಚಂದ್ರಶೇಖರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಅವರು ಆರೋಗ್ಯವಾಗಿದ್ದರು. ಆಯಾಸ ಮತ್ತು ಉಸಿರಾಟದ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನಂತರ ಎರಡು ದಿನದಲ್ಲಿ ಮನೆಗೆ ಮರಳಲಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಂದೆ ಓದಿ

ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಜಮ್ಮು ವಿರುದ್ದ ಕರ್ನಾಟಕ ಜಯಭೇರಿ

ಬೆಂಗಳೂರು: ಟಿ20 ಕ್ರಿಕೆಟ್ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಕರ್ನಾಟಕ ತಂಡ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಜಮ್ಮು ಕಾಶ್ಮೀರ ವಿರುದ್ಧ...

ಮುಂದೆ ಓದಿ

ಕೋಟ್ಯಂತರ ರೂಪಾಯಿ ಅವ್ಯವಹಾರ: ಅಗ್ರಿ ಗೋಲ್ಡ್ ಸಂಸ್ಥೆಯ ಮೂವರ ಬಂಧನ

ಹೈದರಾಬಾದ್: ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ, ಅಗ್ರಿ ಗೋಲ್ಡ್ ಸಂಸ್ಥೆ ನಿರ್ದೇಶಕ ಅವ್ವ ವೆಂಕಟರಾಮ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಅಗ್ರಿ ಗೋಲ್ಡ್...

ಮುಂದೆ ಓದಿ