Friday, 18th October 2024

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭ

ಬೆಂಗಳೂರು: ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದೆ. ಮೊದಲ ದಿನ ಜಂಟಿ ಕಲಾಪದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಜು.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 14ನೇ ಬಜೆಟ್ ಮಂಡಿಸಲಿದ್ದಾರೆ. ಬಿಜೆಪಿ ವಿವಾದಿತ ತಿದ್ದುಪಡಿ ಕಾಯ್ದೆ ಗಳ ರದ್ದು, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಆರೋಪ ಪ್ರತ್ಯಾರೋಪ ಸೇರಿ ಹಲವು ವಿಚಾರಗಳ ಬಗ್ಗೆ ಅಧಿವೇಶನ ದಲ್ಲಿ ಚರ್ಚೆ ನಡೆಯಲಿದೆ. ವಿವಾದಿತ ತಿದ್ದುಪಡಿ ಕಾಯ್ದೆಗಳ ರದ್ದು ಮಾಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುವ ಸಾಧ್ಯತೆ ಇದೆ. 10 ದಿನಗಳ […]

ಮುಂದೆ ಓದಿ

ಅಸಂಘಟಿತ ವಲಯದ ಕಾರ್ಮಿಕರಿಗೆ ಭದ್ರತೆ ಒದಗಿಸಲು ವಿಮಾ ಯೋಜನೆ

ಬೆಂಗಳೂರು: ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ವಿಮಾ ಯೋಜನೆಯನ್ನು ಆಯವ್ಯಯ ದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿನ ಆಟೋ ಚಾಲಕರು, ಚಾಲಕರು...

ಮುಂದೆ ಓದಿ