ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಬಹುಮತವನ್ನು ಪಡೆದುಕೊಂಡು, ಸದ್ಯ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಗಾಗಿ ರೇಸ್ ಜೋರಾ ಗಿದೆ. ಸದ್ಯ ರೇಸ್‌ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಸುರೇಶ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಂಬಿ ಪಾಟೀಲ್, ಕೆ.ಹೆಚ್ ಮುನಿಯಪ್ಪರವರು ಇದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ ಕರೆದಿದ್ದು, ಸಭೆಯಲ್ಲಿ ಶಾಸಕಾಂಗ ನಾಯಕ ನನ್ನು ಆಯ್ಕೆ ಮಾಡಲಿದ್ದು, ಈ ಮೂಲಕ ರಾಜ್ಯಕ್ಕೆ ಹೊಸ ಸಿಎಂ ಘೋಷಣೆ ಮಾಡಲಿ ದ್ದಾರೆ. ಈ ನಡುವೆ ಇಂದು ಸಭೆಗೆ ಬಿಜೆಪಿ ಬಿಟ್ಟು […]
ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ...
ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆದ ಸೋಲು ಎಂದು ಕಾಂಗ್ರೆಸ್ ಪಕ್ಷವು ಹೇಳಿದೆ. ಬಿಜೆಪಿ ತನ್ನ ಚುನಾವಣಾ ಪ್ರಚಾರವನ್ನು ‘ಪ್ರಧಾನಿ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ...
ಉಡುಪಿ: ಬಿಜೆಪಿಯ ಭದ್ರಕೋಟೆ ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕೊಡ್ಗಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರ ಭದ್ರಕೋಟೆ...
ಧಾರವಾಡ ಗ್ರಾಮೀಣ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಹೈ-ವೋಲ್ಟೇಜ್ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಗೆದ್ದು ಬೀಗಿದ್ದಾರೆ. ಧಾರವಾಡ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಇಡೀ ಪ್ರಚಾರ ಕಾರ್ಯವನ್ನು ಬಿಜೆಪಿ ಹೈಕಮಾಂಡ್ ನೇರವಾಗಿ ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಮೋದಿ ಹಾಗು ಅಮಿತ್ ಶಾ ಅವರ ರೋಡ್ ಶೋಗಳು,...
ಬೆಂಗಳೂರು: ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ರಾದ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ 12916 ಮತಗಳಿಂದ ಮುನ್ನಡೆ...
ಬಿಜಾಪುರ: ಬಿಜಾಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಾಂಗ್ರೆಸ್‌ನ ಅಬ್ದುಲ್ ಹಮೀದ್ ಖಾಜಾಸಾಬ್ ಮುಷ್ರಫ್ ವಿರುದ್ಧ ಕಣಕ್ಕಿಳಿದಿದ್ದಾರೆ. ಈ ಕ್ಷೇತ್ರದಲ್ಲಿ 2,47,240...
ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆ ಆರಂಭವಾಗಿದ್ದು ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ವಿ.ಸೋಮಣ್ಣ ಹಿನ್ನೆಡೆ ಅನುಭವಿಸಿದ್ದಾರೆ....