Friday, 22nd November 2024

ಶಿರಹಟ್ಟಿ ಮೀಸಲು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ

ಗದಗ: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ ಪಡೆದು ಕೊಂಡಿದ್ದಾರೆ. ಲಮಾಣಿ 11,875 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುಜಾತಾ ದೊಡ್ಡಮನಿ 7,174 ಮತಗಳನ್ನು ಪಡೆದುಕೊಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ, ರಾಮಕೃಷ್ಣ ದೊಡ್ಡಮನಿ ಅವರಿ 7408 ಮತಗಳನ್ನು ಪಡೆದುಕೊಂಡಿದ್ದಾರೆ. ಹಾಲಿ ಶಾಸಕ ರಾಮಣ್ಣ ಲಮಾಣಿ ಅವರನ್ನು ಕೈಬಿಟ್ಟ ಬಿಜೆಪಿ ಡಾ. ಚಂದ್ರು ಲಮಾಣಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‌ ಕೂಡ ಹೊಸ ಮುಖಕ್ಕೆ ಮಣೆ ಹಾಕಿದ್ದು, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಜಾತಾ […]

ಮುಂದೆ ಓದಿ

ಜಮೀರ್ ಅಹಮದ್ ಖಾನ್’ಗೆ 20743 ಮತಗಳ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಚಾಮರಾಜಪೇಟೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ 20743 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ...

ಮುಂದೆ ಓದಿ

ಕನಕಪುರದಲ್ಲಿ ಆರ್​.ಅಶೋಕ್’ಗೆ, ವರುಣದಲ್ಲಿ ವಿ.ಸೋಮಣ್ಣಗೆ ಹಿನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿಸಿದೆ. ಮೈಸೂರಿನ ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರೆ, ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಣದಲ್ಲಿದ್ದಾರೆ....

ಮುಂದೆ ಓದಿ

ಒಂದೇ ಕುಟುಂಬದ 65 ಜನರಿಂದ ಮತದಾನ

ಚಿಕ್ಕಬಳ್ಳಾಪುರ: ಕ್ಷೇತ್ರದ ಒಂದೇ ಕುಟುಂಬದ 65 ಜನರು ಮತದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಬಾದಾಮ್ ಕುಟುಂಬ ಸದಸ್ಯರು ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತದಾನ...

ಮುಂದೆ ಓದಿ

ತಮ್ಕ ಹಕ್ಕು ಚಲಾಯಿಸಿದ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಕುಟುಂಬ ಸಮೇತರಾಗಿ ನಗರದ ಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲ ಯದ ಮತಗಟ್ಟೆ 61ರಲ್ಲಿ ಸಾಮಾನ್ಯರಂತೆ...

ಮುಂದೆ ಓದಿ

300 ಜನರಿಂದ ಮತದಾನ ಬಹಿಷ್ಕಾರ

ತುಮಕೂರು: ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದ ರಾಯಸಂದ್ರದ ಕೊಪ್ಪದಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕರಸಿ ದ್ದಾರೆ. ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದು ಮತಗಟ್ಟೆ 56ರಲ್ಲಿ ಗ್ರಾಮಸ್ಥರು ಮತದಾನ...

ಮುಂದೆ ಓದಿ

ಬಿಗಿ ಭದ್ರತೆಗಾಗಿ ಕೇಂದ್ರೀಯ ಪಡೆಗಳನ್ನು ನಿಯೋಜಿಸುವಂತೆ ರಾಮಲಿಂಗಾ ರೆಡ್ಡಿ ಒತ್ತಾಯ

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿಗ ಗೂಂಡಾಗಳಿಂದ ದುವರ್ತನೆ  ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಅವರು ತಮ್ಮ ಪಕ್ಷದ ಗೂಂಡಾಗಳ...

ಮುಂದೆ ಓದಿ

ನಾಳೆ ಮತದಾನ: ಮೆಟ್ರೋ ಸಂಚಾರ ಮಧ್ಯರಾತ್ರಿಯವರೆಗೆ ವಿಸ್ತರಣೆ

ಬೆಂಗಳೂರು: ಮೇ.10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಮೆಟ್ರೋ ಸಂಚಾರವನ್ನು ವಿಸ್ತರಣೆ ಮಾಡಿದೆ. ಈ ಕುರಿತಂತೆ ಬೆಂಗಳೂರು ಮೆಟ್ರೋ ರೈಲು ನಿಗಮ...

ಮುಂದೆ ಓದಿ

ಶಿಕ್ಷಣ ಸಚಿವರ ನೇಮಕವಾಗುವವರೆಗೂ ವರ್ಗಾವಣೆ ಭಾಗ್ಯವಿಲ್ಲ..!

ಬೆಂಗಳೂರು: ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಮುಗಿದರೂ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ ಇಲ್ಲವಾಗಿದೆ. ಹೊಸ ಸರ್ಕಾರ ರಚನೆಯಾಗಿ ಸಚಿವ ಸಂಪುಟ ವಿಸ್ತರಣೆಯಾಗು ವವರೆಗೂ ಶಿಕ್ಷಕರು ಕಾಯಬೇಕಿದೆ. ಚುನಾವಣೆ...

ಮುಂದೆ ಓದಿ

ಹರಸಿಣ ಕುಂಕುಮ ಮೇಲಾಣೆ: ಬಿಜೆಪಿಗೆ ಮತನೀಡಲು ಪ್ರಮಾಣ..!

ರಾಯಚೂರು : ಗ್ರಾಮೀಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತಿಪ್ಪರಾಜ್ ಹವಾಲ್ದಾರ ತಮ್ಮ ಪರ ಮತ ಸೆಳೆಯುವ ಬರದಲ್ಲಿ ಜನರಿಗೆ ವಿಶೇಷವಾಗಿ ಮಹಿಳೆಯರಿಗೆ ಹಂಚಿಕೆ ಮಾಡಬಹದಾದ ವಸ್ತುಗಳ ಜೊತೆಗೆ...

ಮುಂದೆ ಓದಿ