Friday, 21st June 2024

ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆ ಆರಂಭವಾಗಿದ್ದು ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ವಿ.ಸೋಮಣ್ಣ ಹಿನ್ನೆಡೆ ಅನುಭವಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ. ಕರ್ನಾಟಕದ ಹಿತದೃಷ್ಟಿ ಯಿಂದ ನನ್ನ ತಂದೆ ಸಿಎಂ ಆಗಬೇಕು ಎಂದು ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದಾರೆ. ಪ್ರತಿಸ್ಪರ್ಧಿಯಾಗಿ ಬಿಜೆಪಿಯ […]

ಮುಂದೆ ಓದಿ

ಹೆಚ್‌ಕೆ ಪಾಟೀಲ್ 3627 ಮತಗಳಿಂದ ಮುನ್ನಡೆ

ಗದಗ: ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್‌ಕೆ ಪಾಟೀಲ್ 3627 ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಸಮೀಪ ಸ್ಪರ್ಧಿ ಬಿಜೆಪಿ ಅಭ್ಯರ್ಥಿ ಅನೀಲ ಮೆಣಸಿನಕಾಯಿ 3427 ಮತಗಳನ್ನು...

ಮುಂದೆ ಓದಿ

ಶಿರಹಟ್ಟಿ ಮೀಸಲು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ

ಗದಗ: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ ಪಡೆದು ಕೊಂಡಿದ್ದಾರೆ. ಲಮಾಣಿ 11,875 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುಜಾತಾ...

ಮುಂದೆ ಓದಿ

ಜಮೀರ್ ಅಹಮದ್ ಖಾನ್’ಗೆ 20743 ಮತಗಳ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಲಿದೆ. ಚಾಮರಾಜಪೇಟೆಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಮೀರ್ ಅಹಮದ್ ಖಾನ್ 20743 ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ...

ಮುಂದೆ ಓದಿ

ಕನಕಪುರದಲ್ಲಿ ಆರ್​.ಅಶೋಕ್’ಗೆ, ವರುಣದಲ್ಲಿ ವಿ.ಸೋಮಣ್ಣಗೆ ಹಿನ್ನಡೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿಸಿದೆ. ಮೈಸೂರಿನ ವರುಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದ್ದರೆ, ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಣದಲ್ಲಿದ್ದಾರೆ....

ಮುಂದೆ ಓದಿ

ಒಂದೇ ಕುಟುಂಬದ 65 ಜನರಿಂದ ಮತದಾನ

ಚಿಕ್ಕಬಳ್ಳಾಪುರ: ಕ್ಷೇತ್ರದ ಒಂದೇ ಕುಟುಂಬದ 65 ಜನರು ಮತದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ನಗರದ ಬಾದಾಮ್ ಕುಟುಂಬ ಸದಸ್ಯರು ಪ್ರತಿ ಚುನಾವಣೆಯಲ್ಲಿಯೂ ತಪ್ಪದೆ ಮತದಾನ...

ಮುಂದೆ ಓದಿ

ತಮ್ಕ ಹಕ್ಕು ಚಲಾಯಿಸಿದ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಕುಟುಂಬ ಸಮೇತರಾಗಿ ನಗರದ ಸಿದ್ದೇಶ್ವರ ಪದವಿ ಪೂರ್ವ ಮಹಾವಿದ್ಯಾಲ ಯದ ಮತಗಟ್ಟೆ 61ರಲ್ಲಿ ಸಾಮಾನ್ಯರಂತೆ...

ಮುಂದೆ ಓದಿ

300 ಜನರಿಂದ ಮತದಾನ ಬಹಿಷ್ಕಾರ

ತುಮಕೂರು: ತುಮಕೂರು ಜಿಲ್ಲೆಯ ತುರುವೇಕೆರೆ ಕ್ಷೇತ್ರದ ರಾಯಸಂದ್ರದ ಕೊಪ್ಪದಲ್ಲಿ ಗ್ರಾಮಸ್ಥರು ಮತದಾನ ಬಹಿಷ್ಕರಸಿ ದ್ದಾರೆ. ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎಂದು ಮತಗಟ್ಟೆ 56ರಲ್ಲಿ ಗ್ರಾಮಸ್ಥರು ಮತದಾನ...

ಮುಂದೆ ಓದಿ

ಹುಬ್ಬಳ್ಳಿಯ ಶೆಟ್ಟರ್ ಗೆಲ್ಲುತ್ತಾರೆ, ಆದರೆ ಬಿಜೆಪಿ ಸರ್ಕಾರ ಬರುತ್ತದೆ: ಸಂಸದೆ ಮಂಗಲಾ ಅಂಗಡಿ

ಬೆಳಗಾವಿ: ‘ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಗೆಲ್ಲುತ್ತಾರೆ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುತ್ತದೆ’ ಎಂದು ಸಂಸದೆ ಮಂಗಲಾ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿನ ವಿಶ್ವೇಶ್ವರಯ್ಯ ನಗರದ ಮತಗಟ್ಟೆಯಲ್ಲಿ ಮತದಾನ...

ಮುಂದೆ ಓದಿ

ಬಿಗಿ ಭದ್ರತೆಗಾಗಿ ಕೇಂದ್ರೀಯ ಪಡೆಗಳನ್ನು ನಿಯೋಜಿಸುವಂತೆ ರಾಮಲಿಂಗಾ ರೆಡ್ಡಿ ಒತ್ತಾಯ

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿಗ ಗೂಂಡಾಗಳಿಂದ ದುವರ್ತನೆ  ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಅವರು ತಮ್ಮ ಪಕ್ಷದ ಗೂಂಡಾಗಳ...

ಮುಂದೆ ಓದಿ

error: Content is protected !!