Friday, 22nd November 2024

ಬಹುಮತ ಸಿಗದಿದ್ದರೆ ಪಕ್ಷ ವಿಸರ್ಜನೆ: ಎಚ್.ಡಿ.ಕುಮಾರಸ್ವಾಮಿ

ಹಳಿಯಾಳ: ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ ರಚಿಸಲು ನಮಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿಸುವುದಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ ನೇತೃತ್ವ ದಲ್ಲಿ ರಾಜ್ಯದಾದ್ಯಂತ ಪಂಚರತ್ನ ರಥ […]

ಮುಂದೆ ಓದಿ

ಅನಿವಾಸಿ ಭಾರತೀಯರು ಮತದಾನ ಮಾಡುವಂತಿಲ್ಲ: ಪಿಐಎಲ್‌ ವಜಾ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...

ಮುಂದೆ ಓದಿ

ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಬಿಡುಗಡೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ `ಪ್ರಜಾ ಪ್ರಣಾಳಿಕೆ’ ಬಿಡುಗಡೆ ಮಾಡಿದ ಬೆನ್ನಲ್ಲೇ ಮಂಗಳವಾರ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ...

ಮುಂದೆ ಓದಿ

80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಇಂದಿನಿಂದ ಮತದಾನ ಆರಂಭ

ಬೆಂಗಳೂರು: ಏಪ್ರಿಲ್ 29ರ ಶನಿವಾರದ ಇಂದಿನಿಂದ ವಿಧಾನಸಭಾ ಚುನಾವಣೆಗೆ ಮತದಾನ ಆರಂಭಗೊಳ್ಳಲಿದೆ. 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಬ್ಯಾಲೆಟ್...

ಮುಂದೆ ಓದಿ

ಏ.30 ರಂದು ಮೈಸೂರಿನಲ್ಲಿ ಪ್ರಧಾನಿ ರೋಡ್ ಶೋ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಏ.30 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಎಂಟ್ರಿ ಕೊಡಲಿದ್ದು, ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ. ಬೇಲೂರಿನಿಂದ ಹೆಲಿಪ್ಯಾಡ್ ಮೂಲಕ ಮೋದಿ ಅವರು ಮೈಸೂರಿನ...

ಮುಂದೆ ಓದಿ

ನಟ ಶಿವರಾಜ್ ಕುಮಾರ್ ಪತ್ನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರ ಪತ್ನಿ, ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮುಂದೆ ಓದಿ

ಚುನಾವಣೆ ಹಿನ್ನೆಲೆ: ಅಕ್ರಮ ತಡೆಗೆ ಕಾರ್ಯಾಚರಣೆ-100 ಕೋಟಿ ರೂ. ನಗದು ವಶ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮಗಳನ್ನು ತಡೆಯಲು ಕಾರ್ಯಾಚರಣೆ ನಡೆಸುತ್ತಿರುವ ಚುನಾವಣಾಧಿಕಾರಿಗಳು ರಾಜ್ಯಾದ್ಯಂತ ಈವರೆಗೆ 100 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಗುರುವಾರ ಒಂದೇ...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಪರ ಕಿಚ್ಚ ಸುದೀಪ್ ಪ್ರಚಾರ

ಚಿತ್ರದುರ್ಗ: ಕನ್ನಡ ನಟ ಕಿಚ್ಚ ಸುದೀಪ್ ಅವರು ಇಂದು ಬಿಜೆಪಿ ಅಭ್ಯರ್ಥಿಯ ಪರ ಅಬ್ಬರದ ಪ್ರಚಾರ ಆರಂಭಿಸಿದ್ದಾರೆ. ಸಾವಿರಾರು ಕಾರ್ಯುಕರ್ತರು ಹಾಗೂ ಬಿಜೆಪಿ ನಾಯಕರ ಸಮ್ಮುಖ ದಲ್ಲಿ...

ಮುಂದೆ ಓದಿ

ಮೈಲಾರಿ ಹೋಟೆಲ್‌ನಲ್ಲಿ ದೋಸೆ ಸವಿದ ಪ್ರಿಯಾಂಕಾ ಗಾಂಧಿ

ಮೈಸೂರು: ಚುನಾವಣೆ ನಿಮಿತ್ತ ಮೈಸೂರಿನಲ್ಲಿ ಪ್ರಚಾರ ಕೈಗೊಂಡಿರುವ ಎಐಸಿಸಿ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಮೈಸೂರಿನ ಅಗ್ರಹಾರ ದಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಿಂದರು. ಮಂಗಳವಾರ...

ಮುಂದೆ ಓದಿ

ರತ್ನಾ ಮಾಮನಿ ನಾಮಪತ್ರ ಅಂಗೀಕಾರ

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಸವದತ್ತಿ ಯಲ್ಲಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಕೊನೆಗೂ ಅಂಗೀಕಾರವಾಗಿದೆ. ರತ್ನಾ ಮಾಮನಿ ಅವರು ನಾಮಪತ್ರದ ಸೆಟ್ ಜತೆ ಸಲ್ಲಿಸಿದ್ದ...

ಮುಂದೆ ಓದಿ