Monday, 16th September 2024

ಸಹಿ ಹಾಕದ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತ…!

ಗಂಗಾವತಿ: ವಿಧಾನಸಭಾ ಚುನಾವಣೆಗೆ ಗಂಗಾವತಿಯ ಅಖಾಡದಿಂದ ಸ್ಪರ್ಧಿಸಬೇಕಿದ್ದ ಪಕ್ಷೇತರ ಅಭ್ಯರ್ಥಿ ಯೊಬ್ಬರು ತಾವು ಸಲ್ಲಿಸಿದ್ದ ನಾಮಪತ್ರಕ್ಕೆ ಸಹಿ ಹಾಕುವುದನ್ನೇ ಮರೆತು ಎಡವಟ್ಟು ಮಾಡಿಕೊಂಡಿದ್ದಾರೆ. ಪರಿಣಾಮ ಅಭ್ಯರ್ಥಿಯ ನಾಮಪತ್ರ ತಿರಸ್ಕೃತವಾಗಿದೆ. ದೇವಪ್ಪ ಎಂಬ ವ್ಯಕ್ತಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರಗಳ ಕ್ರಮಬದ್ಧತೆ ಪರಿಶೀಲಿಸುವ ಸಂದರ್ಭದಲ್ಲಿ ನಾಮಪತ್ರಕ್ಕೆ ಈ ವ್ಯಕ್ತಿ ಸಹಿ ಮಾಡದಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಅಧಿಕಾರಿಗಳು ನಾಮಪತ್ರ ಅಸಿಂಧುಗೊಳಿಸಿದ್ದಾರೆ. ಬೆಂಗಳೂರು ಮೂಲದ ಗೀತಾ ಎಂಬುವವರು ತಮ್ಮ ವಿಳಾಸದ ದೃಢೀಕೃತ ದಾಖಲೆಗಳನ್ನು ಸಲ್ಲಿಸದ ಹಿನ್ನೆಲೆ, ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕಾರ […]

ಮುಂದೆ ಓದಿ

ನಾಮಪತ್ರ ತಿರಸ್ಕೃತವಾಗುವ ಆತಂಕದಲ್ಲಿ ಡಿ.ಕೆ.ಶಿವಕುಮಾರ್​..!

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾಗಿದ್ದು, ನಾಮಪತ್ರ ವಾಪಸ್ ಪಡೆಯಲು ಏ.24 ಕೊನೆಯ ದಿನವಾಗಿದೆ. ಏ.21 ರ ಇಂದು ಚುನಾವಣಾ ಅಧಿಕಾರಿಗಳು ನಾಮಪತ್ರಕೆಗಳನ್ನು...

ಮುಂದೆ ಓದಿ

ಶಿಗ್ಗಾಂವಿ-ಸವಣೂರು: ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಇಂದು

ಹಾವೇರಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದು, ಸಿಎಂ ಪರ ಪ್ರಚಾರ ಮಾಡಲು ಶಿಗ್ಗಾಂವಿಗೆ ನಟ...

ಮುಂದೆ ಓದಿ

ಟಿಕೆಟ್ ತಪ್ಪಿದರೂ ಬಿಜೆಪಿಯಲ್ಲೇ ಇರುತ್ತೇನೆ: ಎಸ್.ಎ.ರಾಮದಾಸ್

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ತಪ್ಪಿದರೂ ಬಿಜೆಪಿಯಲ್ಲೇ ಇರುತ್ತೇನೆ.‌ ಶ್ರೀವತ್ಸ ಅವರ ಪರ ಪ್ರಚಾರ ನಡೆಸುತ್ತೇನೆ ಎಂದು ಕೆ.ಆರ್. ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು....

ಮುಂದೆ ಓದಿ

ಪಕ್ಷ ಬಿಟ್ಟು ಹೋದವರು ಒಂದು ವಾರದಲ್ಲಿ ವಾಪಸ್ ಬರುತ್ತಾರೆ: ಸಿಎಂ ಬೊಮ್ಮಾಯಿ

ಬಾಗಲಕೋಟೆ : ಕಾಂಗ್ರೆಸ್ ಪಕ್ಷ ಮುಳುಗುವ ಹಡಗು, ಬಿಜೆಪಿ ಬಿಟ್ಟು ಹೋದವರು ಒಂದು ವಾರದಲ್ಲಿ ಮತ್ತೆ ವಾಪಸ್ ಬರುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರುಣದಿಂದ...

ಮುಂದೆ ಓದಿ

ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ

ದೇವನಹಳ್ಳಿ : ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಎಂಟಿಬಿ ನಾಗರಾಜ್ ನಾಮಪತ್ರ ಸಲ್ಲಿಕೆ ಮಾಡಿದ್ದು, 1510 ಕೋಟಿ ರೂ ಆಸ್ತಿ ಘೋಷಣೆ ಮಾಡಿದ್ದಾರೆ. ಹೊಸಕೋಟೆ ನಗರದಲ್ಲಿ ಸಾವಿರಾರು...

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಹೊಳೆನರಸೀಪುರ ಜೆಡಿಎಸ್ ಅಭ್ಯರ್ಥಿ ಹೆಚ್.ಡಿ. ರೇವಣ್ಣ

ಹಾಸನ: ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್.ಡಿ. ರೇವಣ್ಣ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಹಲವು ದೇಗುಲಗಳಿಗೆ ಭೇಟಿ ನೀಡಿ ವಿಶೇಷ...

ಮುಂದೆ ಓದಿ

R Ashok
ಚುನಾವಣೆಗೂ ಮೊದಲೇ ಆಪರೇಷನ್ ಕಮಲ: ಆರ್.ಅಶೋಕ್ ಸುಳಿವು

ಬೆಂಗಳೂರು: ರಾಜ್ಯದಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರಲು ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಚುನಾ ವಣೆಗೂ...

ಮುಂದೆ ಓದಿ

ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೆ ಶೆಟ್ಟರ್‌ಗೆ ಬಿ ಫಾರಂ

ಬೆಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೆ ಬಿ ಫಾರಂ ನೀಡಿದೆ. ಮುಂದಿನ ವಿಧಾನ ಸಭೆ ಚುನಾವಣೆಗೆ ಮಾಜಿ...

ಮುಂದೆ ಓದಿ

ಜಗದೀಶ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಶಿರಸಿ (ಉತ್ತರ ಕನ್ನಡ): ಬಿಜೆಪಿಯ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತಮ್ಮ ಶಾಸಕ ಸ್ಥಾನಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದರು.‌ 6 ಬಾರಿಯ ಶಾಸಕರಾಗಿದ್ದ ಶೆಟ್ಟರ್ ಶಿರಸಿಗೆ...

ಮುಂದೆ ಓದಿ