Thursday, 19th September 2024

ಟಿಕೆಟ್‌ ಸಿಗುವುದು ಖಚಿತ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ವಿಶ್ವಾಸ

ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ತಮಗೆ ಟಿಕೆಟ್‌ ಸಿಗುವುದು ಖಚಿತ ಎಂದು ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ವಿಶ್ವಾಸ ವ್ಯಕ್ತಪಡಿಸಿದ್ದು, ನಾನು ಬೇರೆಯವರಿಗೆ ಟಿಕೆಟ್ ಕೊಡಿ ಎಂದು ಹೇಳಿಲ್ಲ. ನನ್ನ ಮಗನ ಹೆಸರು ಕೂಡ ಹೇಳಿಲ್ಲ ಎಂದಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಸುದೀರ್ಘ ಸಭೆ ಆಗಿದೆ. ಸಭೆ ಸಕರಾತ್ಮಕವಾಗಿ ಆಗಿದ್ದು, ನನ್ನ ಅಭಿಪ್ರಾಯ ಎಲ್ಲವನ್ನೂ ಮುಕ್ತವಾಗಿ ಹೇಳಿದ್ದೇನೆ. ಎರಡು ದಿನ ಕಾದು ನೋಡಿ ಎಂದು ಮಾಜಿ ಸಿಎಂ ಹೇಳಿದರು. […]

ಮುಂದೆ ಓದಿ

ಸಿದ್ದರಾಮಯ್ಯ ನಿವಾಸಕ್ಕೆ ಲಕ್ಷ್ಮಣ್‌ ಸವದಿ ಆಗಮನ

ಬೆಂಗಳೂರು: ಅಥಣಿ ಕ್ಷೇತ್ರದಲ್ಲಿ ಟಿಕೆಟ್‌ ಮಿಸ್‌ ಆದ ಬೆನ್ನಲ್ಲೆ ಬಿಜೆಪಿಗೆ ರಾಜೀನಾಮೆ ನೀಡಿದ ಲಕ್ಷ್ಮಣ್‌ ಸವಧಿ ಬೆಂಗಳೂರಿನ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸುರ್ಜೇವಾಲ...

ಮುಂದೆ ಓದಿ

ಕಮಲಕ್ಕೆ ವಿದಾಯ ಹೇಳಿದ ಸಂಘದ ಕಟ್ಟಾಳು ಸೊಗಡು

800ಕ್ಕೂ ಹೆಚ್ಚು‌ಬೆಂಬಲಿಗರು ರಾಜೀನಾಮೆ ದಳಕ್ಕೆ ಮಾಜಿ ಸಚಿವ ರಂಗನಾಥ ಕೆ.ಮರಡಿ ತುಮಕೂರು : ನಾಲ್ಕು ದಶಕಗಳಿಂದ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ‌ಬಿಜೆಪಿ ಪಕ್ಷ ಕಟ್ಟುವಲ್ಲಿ ಹಗಲಿರುಳು ಶ್ರಮಿಸಿದ್ದ...

ಮುಂದೆ ಓದಿ

ಏಪ್ರಿಲ್ 19 ರಂದು ನಾಮಪತ್ರ ಸಲ್ಲಿಸುತ್ತೇನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು : ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಏಪ್ರಿಲ್ 19 ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ವರುಣ ಸೇರಿದಂತೆ ಪಕ್ಷದ ವರಿಷ್ಠರು...

ಮುಂದೆ ಓದಿ

ನೆಹರು ಓಲೇಕಾರ್‌ ರಾಜೀನಾಮೆ ಘೋಷಣೆ

ಬೆಂಗಳೂರು : ಬಿಜೆಪಿಯಲ್ಲಿ ಮತ್ತೊಂದು ವಿಕೆಟ್‌ ಪತನಗೊಂಡಿದ್ದು, ನೆಹರು ಓಲೇಕಾರ್‌ ರಾಜೀನಾಮೆ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೆ ಸಿಎಂ ವಿರುದ್ದ...

ಮುಂದೆ ಓದಿ

ಪುತ್ರಿ ಬಿಜೆಪಿ ಸೇರ್ಪಡೆ: ಕಾಗೋಡು ತಿಮ್ಮಪ್ಪ ಬೇಸರ

ಶಿವಮೊಗ್ಗ: ಮಗಳು ಬಿಜೆಪಿ ಸೇರಲು ಹೊರಟಿರುವುದು ನನ್ನ ಎದೆಗೆ ಚೂರಿ ಹಾಕಿದಂತಾ ಗಿದೆ. ಆಕೆ ಈ ಕೆಲಸ ಮಾಡಬಾರದಿತ್ತು ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ...

ಮುಂದೆ ಓದಿ

ಸುಳ್ಯ ಹಾಲಿ ಶಾಸಕ, ಸಚಿವ ಎಸ್.ಅಂಗಾರ ರಾಜಕಾರಣದಿಂದ ನಿವೃತ್ತಿ

ಮಂಗಳೂರು : ಕರ್ನಾಟಕ ವಿಧಾನ ಸಭೆ ಚುನಾವಣೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ರಾಜ್ಯ ರಾಜಕೀಯದಲ್ಲಿ ನಿವೃತ್ತಿ ಪರ್ವ ಶುರುವಾಗಿದ್ದು, ಸುಳ್ಯ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ,...

ಮುಂದೆ ಓದಿ

ಬೊಮ್ಮಾಯಿ ಧರ್ಮಸ್ಥಳ, ಕೊಲ್ಲೂರು, ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಬೆಂಗಳೂರು : ವಿಧಾನ ಸಭೆ ಚುನಾವಣೆ ಟೆನ್ಷನ್‌ ನಡುವೆಯೇ ಸಿಎಂ ಬಸವರಾಜ ಬೊಮ್ಮಾಯಿ ಕರಾವಳಿಯ ದೇವಸ್ಥಾನಗಳ ಭೇಟಿ ನೀಡುವ ಮೂಲಕ ದೇವರ ಮೊರೆ ಹೋಗಲಿದ್ದಾರೆ. ಬೊಮ್ಮಾಯಿ ದೇವರ...

ಮುಂದೆ ಓದಿ

ಟಿಕೆಟ್ ನನಗೆ ಸಿಗುವುದು, ಯಾವುದೇ ಅನುಮಾನ ಬೇಡ: ಸೊಗಡು ವಿಶ್ವಾಸ

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ನಗರ ಕ್ಷೇತ್ರದಿಂದ ಈ ಸಲ ಬಿಜೆಪಿ ಟಿಕೆಟ್ ನನಗೆ ಸಿಗುವುದು ಶೇ.೧೦೦ ರಷ್ಟು ಖಚಿತ ಎಂದು ಮಾಜಿ ಸಚಿವ ಸೊಗಡು...

ಮುಂದೆ ಓದಿ

ಪುತ್ರನಿಗೆ ಟಿಕೆಟ್ ಬೇಕಾದರೆ ರಾಜಕೀಯ ನಿವೃತ್ತಿ ಘೋಷಿಸಿ: ಸೋಮಣ್ಣಗೆ ಹೈಕಮಾಂಡ್ ಸೂಚನೆ

ಬೆಂಗಳೂರು : ಪುತ್ರನಿಗೆ ಟಿಕೆಟ್ ಬೇಕಾದರೆ ರಾಜಕೀಯ ನಿವೃತ್ತಿ ಘೋಷಿಸಿ ಎಂದು ಸಚಿವ ಸೋಮಣ್ಣಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ...

ಮುಂದೆ ಓದಿ