Friday, 22nd November 2024

ಮಾಜಿ ಶಾಸಕ ವೈ.ಎಸ್‌.ವಿ.ದತ್ತಾಗೆ ತಪ್ಪಿದ ಕಡೂರು ‘ಕೈ’ ಟಿಕೆಟ್‌

ಬೆಂಗಳೂರು: ಮುಂದಿನ ವಿಧಾನ ಸಭೆ ಚುನಾವಣೆಗೆ ಟಿಕೆಟ್‌ ಸಿಗುವ ನೀರಿಕ್ಷೆಯಲ್ಲಿದ್ದ ಮಾಜಿ ಶಾಸಕ ವೈ.ಎಸ್‌.ವಿ.ದತ್ತಾಗೆ ಕಡೂರು ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಸಿಡಿದೆದ್ದು ಬಹಿರಂಗ ಪತ್ರ ಮೂಲಕ ಅಭಿಮಾನಿ ಮನವಿ ಮಾಡಿದ್ದಾರೆ. ವಿಧಾನ ಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವೂ​, ಆನಂದ್​ ಅವರಿಗೆ ಮಣೆ ಹಾಕಿದ್ದು ಈ ಬಾರಿಯ ಕಾಂಗ್ರೆಸ್ ಟಿಕೆಟ್​ ಕೈತಪ್ಪಿದ್ದ ರಿಂದ ಅಸಮಾಧಾನ ಗೊಂಡಿರುವ ಮಾಜಿ ಶಾಸಕ ವೈಎಸ್‌ವಿ ದತ್ತಾ ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ನನ್ನ ಹಾಗೂ ಬೆಂಬಲಿಗರ ಸ್ವಾಭಿಮಾನಕ್ಕೆ ಅವಮಾನವಾಗಿದೆ. ಮುಂದಿನ ರಾಜಕೀಯ […]

ಮುಂದೆ ಓದಿ

ಮಂಡ್ಯ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್‌ ರಾಜಕೀಯ ನಿವೃತ್ತಿ

ಮಂಡ್ಯ: ಮಂಡ್ಯ ವಿಧಾನಸಭಾ ಕ್ಷೇತ್ರ ಜೆಡಿಎಸ್ ಶಾಸಕ ಎಂ ಶ್ರೀನಿವಾಸ್‌ ಅವರು ಅನಾರೋಗ್ಯ ಹಾಗೂ ವಯಸ್ಸಿನ ಕಾರಣ ನೀಡಿ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ರಾಜಕಾರಣಕ್ಕೆ ಬರುವ ಮೊದಲು...

ಮುಂದೆ ಓದಿ

ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ...

ಮುಂದೆ ಓದಿ

ಮೇ.10, ಮೇ.13ರಂದು ಫಿಕ್ಸ್ ಆಗಿದ್ದ ಶುಭ ಸಮಾರಂಭಗಳ ರದ್ದು

ಬೆಂಗಳೂರು : ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದೆ. ಮೇ.10ರಂದು ಮತದಾನ, ಮೇ.13 ರಂದು ಮತ ಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ಸುಮಾರು ದಿನಗಳ ಹಿಂದೆಯೇ ಮದುವೆ ದಿನಾಂಕಗಳು...

ಮುಂದೆ ಓದಿ

ಮೇ.10ರಂದು ಕರ್ನಾಟಕದ ವಿಧಾನಸಭಾ ಚುನಾವಣೆ, 13ರಂದು ಕೌಂಟಿಂಗ್

ಬೆಂಗಳೂರು: ಕರ್ನಾಟಕದ ವಿಧಾನಸಭಾ ಚುನಾವಣೆ ಮೇ 10ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಚುನಾವಣಾ ಹಾಗೂ ಮತಎಣಿಕೆಯ ದಿನಾಂಕವನ್ನು ಘೋಷಿಸಿದೆ. ಮೇ.10 ರಂದು ಚುನಾವಣೆ...

ಮುಂದೆ ಓದಿ

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ: ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ....

ಮುಂದೆ ಓದಿ

Election Commission Of India
ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭ

ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದೆ. ರಾಜ್ಯ ಚುನಾವಣಾ ಆಯೋಗ ಈ ಕುರಿತು ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದೆ....

ಮುಂದೆ ಓದಿ

ಮಾರ್ಚ್ 12ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮಾರ್ಚ್ 12ರಂದು ಮತ್ತೆ ರಾಜ್ಯಕ್ಕೆ...

ಮುಂದೆ ಓದಿ

J P Nadda
ಇಂದಿನಿಂದ ನಡ್ಡಾ ಮೂರು ದಿನ ರಾಜ್ಯ ಪ್ರವಾಸ

  ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ದಿನ ಎಣಿಕೆ ಪ್ರಾರಂಭವಾಗಿದ್ದು, ಅಖಾಡದ ಕಾವು ದಿನದಿಂದ ಹೆಚ್ಚುತ್ತಿದೆ. ಅದರಂತೆ ಜೆಪಿ ನಡ್ಡಾ ಇಂದಿನಿಂದ (ಫೆ.19-21) ಮೂರು ದಿನಗಳ ಕಾಲ ರಾಜ್ಯ...

ಮುಂದೆ ಓದಿ

ಕರ್ನಾಟಕ ಚುನಾವಣೆ: ಧರ್ಮೇಂದ್ರ ಪ್ರಧಾನ್ ಉಸ್ತುವಾರಿ, ಕೆ.ಅಣ್ಣಾಮಲೈ ಸಹ ಉಸ್ತುವಾರಿ

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ವರಿಷ್ಠ ಮಂಡಳಿ ಭರಿ ಕಸರತ್ತು ನಡೆಸುತ್ತಿದೆ. ಅನೇಕ ಪ್ರಯೋಗಗಳಿಗೂ ಮುಂದಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ...

ಮುಂದೆ ಓದಿ