Saturday, 27th July 2024

`ಎಸ್ಸಿ-ಎಸ್ಟಿ’ ಮೀಸಲಾತಿ ಹೆಚ್ಚಳ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಂಡಿಸಿದ ವಿಧೇಯಕಕ್ಕೆ ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಎಸ್​ಸಿ‌,‌ ಎಸ್​ಟಿ ಮೀಸಲಾತಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ‘ಕರ್ನಾಟಕ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡ ಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮ ಕಾತಿ ಅಥವಾ ಹುದ್ದೆಗಳಲ್ಲಿ ಮೀಸ ಲಾತಿ) ವಿಧೇಯಕ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆ ಹಾಗೂ ಪರಿಷತ್​ನಲ್ಲಿ ಅಂಗೀಕಾರ ಗೊಂಡಿತ್ತು. ಇದೀಗ ಇದಕ್ಕೆ ರಾಜ್ಯಪಾಲರು […]

ಮುಂದೆ ಓದಿ

Governor ThawarchandGehlot

ಜೋಗ ಜಲಪಾತ ವೈಭವದ ದೃಶ್ಯ ಕಣ್ತುಂಬಿಕೊಂಡ ರಾಜ್ಯಪಾಲರು

ಶಿರಸಿ: ಅತಿ ಎತ್ತರದ ಜೋಗ ಜಲಪಾತ ಮತ್ತು ಸುತ್ತಮುತ್ತಲಿನ ನಿಸರ್ಗದ ಸೌಂದರ್ಯವನ್ನು ರಾಜ್ಯ ಪಾಲರಾದ ಥಾವರ್ ಚಂದ್ ಗೆಲ್ಹೋಟ್ ಅವರು ನೋಡಿ ಸಂತಸ ಪಟ್ಟರು. ಉತ್ತರಕನ್ನಡ ಜಿಲ್ಲೆಯ...

ಮುಂದೆ ಓದಿ

error: Content is protected !!