Sunday, 8th September 2024

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಮೋಹನ್‌ ನಾಯಕ್‌ಗೆ ಜಾಮೀನು ಮಂಜೂರು

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಆರೋಪಕ್ಕೆ ಗುರಿಯಾಗಿರುವ ಎನ್‌.ಮೋಹನ್‌ ನಾಯಕ್‌ ಅಲಿಯಾಸ್‌ ಸಂಪಾಜೆಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಇಡೀ ಪ್ರಕರಣದಲ್ಲಿ 18 ಆರೋಪಿಗಳಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಲಿರುವ ಮೊದಲ ಆರೋಪಿ ಮೋಹನ್‌ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಸಂಪಾಜೆಯ ಎನ್‌.ಮೋಹನ್‌ ನಾಯಕ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಪ್ರಕರಣದಲ್ಲಿ 11ನೇ ಆರೋಪಿ ಎನ್‌.ಮೋಹನ್‌ ನಾಯಕ್‌ […]

ಮುಂದೆ ಓದಿ

ಅಕ್ರಮ ಸಂಬಂಧ ಹೊಂದಿರುವ ಮಹಿಳೆಗೆ ಜೀವನಾಂಶ ನೀಡಲು ಸಾಧ್ಯವಿಲ್ಲ

ಬೆಂಗಳೂರು: ವಿವಾಹವಾಗಿದ್ದರೂ, ಮತ್ತೊಬ್ಬರ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಸಹಜೀವನ ನಡೆಸುತ್ತಿರುವ ಮಹಿಳೆಯು ಪತಿಯಿಂದ ಜೀವನಾಂಶ ನಿರೀಕ್ಷಿಸಲಾಗದು ಎಂದು ಹೈಕೋರ್ಟ್ ತಿಳಿಸಿದೆ. ಚಿಕ್ಕಮಗಳೂರು 2ನೇ ಹೆಚ್ಚುವರಿ ಸೆಷನ್ಸ್...

ಮುಂದೆ ಓದಿ

ಮಹಿಳೆ ಎಂದ ಮಾತ್ರಕ್ಕೆ ಜಾಮೀನು ನೀಡಲು ಅಸಾಧ್ಯ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಕುತ್ತಿಗೆ ಸೀಳಿ ಪತಿಯನ್ನು ಕೊಲೆಗೈದ ಮಹಿಳೆ ಜಾಮೀನು ಅರ್ಜಿ ವಿಚಾರಣೆ ವೇಳೆಯಲ್ಲಿ ಮಹಿಳೆ ಎಂದ ಮಾತ್ರಕ್ಕೆ ಜಾಮೀನು ಕೊಡಲು ಆಗುವುದಿಲ್ಲ...

ಮುಂದೆ ಓದಿ

error: Content is protected !!