Monday, 6th January 2025

ನಿಯಮ ಪಾಲನೆ ಮಾಡಿದ್ದರೆ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ: ಹೈಕೋರ್ಟ್

ಬೆಂಗಳೂರು: ದೀಪಾವಳಿ ಆರಂಭವಾಗಿರುವುದರಿಂದ ನಿಯಮ ಉಲ್ಲಂಘನೆ ಆರೋಪದಡಿ ಜಪ್ತಿ ಮಾಡಿದ ಅರ್ಜಿದಾರರ ಪಟಾಕಿ ದಾಸ್ತಾನು ಮಳಿಗೆಗಳಿಗೆ ಹಾಕಲಾಗಿರುವ ಬೀಗವನ್ನು ತಕ್ಷಣ ತೆಗೆಯಬೇಕು ಎಂದು ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ. ಬೀಗ ತೆರವುಗೊಳಿಸುವ ಮಳಿಗೆಗಳು ಸ್ಫೋಟಕ ಕಾಯ್ದೆ ಮತ್ತು ಅದಕ್ಕನುಗುಣವಾದ ನಿಯಮಗಳನ್ನು ಪಾಲನೆ ಮಾಡಿದ್ದರೆ ಮಾತ್ರವೇ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಸಂಬಂಧಿಸಿದ ಜಿಲ್ಲಾಡಳಿತಕ್ಕೆ ನಿರ್ದೇಶಿಸಿದೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆ ಬಾಗೇಪಲ್ಲಿಯ ಎನ್‌. ಮಹದೇಶನ್‌ ಸೇರಿದಂತೆ ಒಟ್ಟು 22 ಪಟಾಕಿ ಮಾರಾಟ ಪರವಾನಗಿದಾರರು ಜಪ್ತಿ ಮಾಡಲಾಗಿ ರುವ ನಮ್ಮ […]

ಮುಂದೆ ಓದಿ