Wednesday, 11th December 2024

ಪ್ರತಿಯೊಬ್ಬರ ವರ್ಗಾವಣೆಗೂ ಪ್ರತ್ಯೇಕ ಕಾರಣ ನೀಡುವುದು ಕಡ್ಡಾಯವಲ್ಲ

ಬೆಂಗಳೂರು: ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿದ ಸಂದರ್ಭ ಪ್ರತಿಯೊಬ್ಬರ ವರ್ಗಾವಣೆಗೂ ಪ್ರತ್ಯೇಕ ಕಾರಣ ನೀಡುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ತಿಳಿಸಿದೆ. ತಮ್ಮನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಕ್ರಮ ಎತ್ತಿ ಹಿಡಿದಿದ್ದ ಕರ್ನಾಟಕ ಆಡಳಿತಾತ್ಮ ನ್ಯಾಯಾಧಿಕರಣ (ಕೆಎಟಿ) ಕ್ರಮ ಪ್ರಶ್ನಿಸಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿದ್ದ ಎಚ್.ಎಸ್.ವೀಣಾ ಮತ್ತಿತರರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ಪೀಠ ಈ ಆದೇಶ ನೀಡಿ ಅರ್ಜಿಗಳನ್ನು ವಜಾಗೊಳಿಸಿದೆ. ಸುಪ್ರೀಂಕೋರ್ಟ್ […]

ಮುಂದೆ ಓದಿ