Wednesday, 11th December 2024

ಮಂಡ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಆತ್ಮಹತ್ಯೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್​ನಲ್ಲಿ ಶನಿವಾರ ನಡೆದಿದೆ. ನಟರಾಜ್ ಎಂಬವರು ಆತ್ಮಹತ್ಯೆಗೆ ಶರಣಾದ ಮಂಡ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಒಂದು ತಿಂಗಳಿಂದ ರಜೆಯಲ್ಲಿದ್ದ ಕುಣಿಗಲ್ ಮೂಲದ ಮೃತ ಅಧಿಕಾರಿ ನಟರಾಜ್ ಅವರು, ಇವತ್ತು ಡ್ಯೂಟಿಗೆ ತೆರಳಬೇಕಿತ್ತು. ಕಳೆದ ಮೂರು ತಿಂಗಳ ಹಿಂದೆ ಮಂಡ್ಯಕ್ಕೆ ವರ್ಗಾವಣೆ ಆಗಿದ್ದರು. ಆರೋಗ್ಯದ ಸಮಸ್ಯೆ ಹಿನ್ನೆಲೆ […]

ಮುಂದೆ ಓದಿ