Friday, 21st June 2024

ಜೂ.​22 ರಂದು ಕರ್ನಾಟಕ ಬಂದ್​​ಗೆ ಕರೆ

ಬೆಂಗಳೂರು: ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂ.​22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ. ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆ ನೀಡಿತ್ತು. ಆದರೆ ರಾಜ್ಯ ಸರ್ಕಾರದ ಜತೆ ಚರ್ಚೆ ನಡೆಸಿ ಮನವರಿಕೆ ಮಾಡಿಕೊಡುವ ಪ್ರಯತ್ನ […]

ಮುಂದೆ ಓದಿ

ಹಿಜಾಬ್ ತೀರ್ಪು ವಿರೋಧಿಸಿ ನಾಳೆ ಕರ್ನಾಟಕ ಬಂದ್​ಗೆ ಕರೆ

ಬೆಂಗಳೂರು: ಶಾಲಾ- ಕಾಲೇಜಿನಲ್ಲಿ ಹಿಜಾಬ್ ಧರಿಸುವಂತಿಲ್ಲ, ಸರ್ಕಾರದ ವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿರುವ​ ಮುಸ್ಲಿಂ ಸಂಘಟನೆ ಮುಖಂಡರು...

ಮುಂದೆ ಓದಿ

ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸುವಂತೆ ವಾಟಾಳ್ ಮನವಿ

ಬೆಳಗಾವಿ: ಕರ್ನಾಟಕ ಬಂದ್ ಈಗಾಗಲೇ ಡಿ.31ರಂದು ನಿಗದಿ ಪಡಿಸಲಾಗಿದೆ. ನಿಗದಿಯಂತೆ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕನ್ನಡಿಗರೆಲ್ಲರೂ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸುವಂತೆ ಕನ್ನಡ ಚಳುವಳಿ ಪಕ್ಷದ...

ಮುಂದೆ ಓದಿ

Pealhad Joshi

ರಾಜ್ಯ ಬಂದ್‌ ಕರೆ ನೀಡಿದ್ದು ಸರಿಯಲ್ಲ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಡಿ. 31ರಂದು ಕನ್ನಡಪರ ವಿವಿಧ ಸಂಘಟನೆಗಳು ರಾಜ್ಯ ಬಂದ್‌ ಕರೆ ನೀಡಿದ್ದು ಸರಿಯಲ್ಲ. ಇದರಿಂದ ಯಾವ ಪ್ರಯೋಜನವೂ ಇಲ್ಲ. ಕೋವಿಡ್’ನಿಂದ ಸಂಕಷ್ಟದಲ್ಲಿದ್ದ ಕೂಲಿ ಕಾರ್ಮಿಕರು, ಬಡ...

ಮುಂದೆ ಓದಿ

karnataka bandh
ಡಿ.31ರಂದು ಕರ್ನಾಟಕ ಬಂದ್‌: ವಾಟಾಳ್‌ ನಾಗರಾಜ್‌

ಬೆಂಗಳೂರು: ಡಿ.31ರಂದು ಕರ್ನಾಟಕ ಬಂದ್‌ ಮಾಡಲಾಗುವುದು ಎಂದು ಕನ್ನಡ ಚಳವಳಿ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಬೆಳಗ್ಗೆ 6ರಿಂದ ಸಂಜೆ...

ಮುಂದೆ ಓದಿ

ಸೆ.27 ರಂದು ಕರ್ನಾಟಕ ಬಂದ್: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಸೆಪ್ಟೆಂಬರ್ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ರೈತ ವಿರೋಧಿ ಕಾಯ್ದೆ ವಾಪಸ್ ಆಗುವವರೆಗೂ ಹೋರಾಟ ಮುಂದುವರೆಸಲಾಗು...

ಮುಂದೆ ಓದಿ

ಮಾರ್ಚ್ 26 ರಂದು ಸಂಪೂರ್ಣ ಕರ್ನಾಟಕ ಬಂದ್ ?

ಬೆಂಗಳೂರು : ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇದೇ ಮಾರ್ಚ್ 26 ರಂದು ಸಂಪೂರ್ಣ ಕರ್ನಾಟಕ ಬಂದ್ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳುವುದಾಗಿ ರಾಜ್ಯ ಪ್ರಾಂತ್ಯ ರೈತ...

ಮುಂದೆ ಓದಿ

ಚಿಕ್ಕನಾಯಕನಹಳ್ಳಿಯಲ್ಲಿ ಬಂದ್‌’ಗೆ ಬೆಂಬಲವಿಲ್ಲ

ಚಿಕ್ಕನಾಯಕನಹಳ್ಳಿ : ಮರಾಠ ಅಭಿವೃದ್ದಿ ನಿಗಮ ವಿರೋಧಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಚಿಕ್ಕನಾಯಕನ ಹಳ್ಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗದೆ ಕೇವಲ ಪ್ರತಿಭಟನೆಗೆ ಸೀಮಿತವಾಯಿತು. ಬಂದ್ ಸಂಪೂರ್ಣ...

ಮುಂದೆ ಓದಿ

ಮರಾಠ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿ ಕರವೇ ಪ್ರತಿಭಟನೆ

ಸಿಂಧನೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ ಶಾಸಕರುಗಳ ಕನ್ನಡ ದ್ರೋಹಿ ನಡುವಳಿಕೆ ವಿಷಯ ಖಂಡಿಸಿ ಕರವೇ (ನಾರಾಯಣಗೌಡ ಬಣ್ಣದ ) ಕಾರ್ಯಕರ್ತರು ತಸಿಲ್ದಾರ್ ತಹಸೀಲ್ದಾರ್ ಕಚೇರಿಗೆ...

ಮುಂದೆ ಓದಿ

ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಕೊರಟಗೆರೆ: ಮರಾಠ ಅಭಿವೃದ್ದಿ ನಿಗಮ ರಚನೆ ಮಾಡಿರುವ ಸರಕಾರದ ಕ್ರಮವನ್ನ ಖಂಡಿಸಿ ರಾಜ್ಯದ ಕನ್ನಡಪರ ಸಂಘಟನೆ ಗಳ ಮುಷ್ಕರಕ್ಕೆ ತಾಲ್ಲೂಕಿನ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು....

ಮುಂದೆ ಓದಿ

error: Content is protected !!