ನವದೆಹಲಿ: ಕರ್ನಾಟಕ ರಾಜ್ಯ ಶಿಕ್ಷಣ ಮಂಡಳಿಗೆ ಸಂಯೋಜಿತವಾಗಿರುವ ಶಾಲೆಗಳ 5,8, 9 ಮತ್ತು 11 ನೇ ತರಗತಿಗಳಿಗೆ “ಬೋರ್ಡ್ ಪರೀಕ್ಷೆಗಳನ್ನು” ನಡೆಸುವುದನ್ನು ಎತ್ತಿ ಹಿಡಿದ ಹೈಕೋರ್ಟ್ ಆದೇಶ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ನ್ಯಾಯಪೀಠವು ಕಳೆದ ತಿಂಗಳು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ಪುನರಾರಂಭಗೊಂಡ ಈ ಪರೀಕ್ಷೆಗಳ ಯಾವುದೇ ಫಲಿತಾಂಶಗಳನ್ನು ಘೋಷಿಸುವುದನ್ನು ತಡೆಹಿಡಿದಿದೆ. ಈ ವಿಷಯದಲ್ಲಿ ಹೈಕೋರ್ಟ್ ಮಾರ್ಚ್ ೨೨ ರಂದು ನೀಡಿದ ತೀರ್ಪನ್ನು […]