Tuesday, 3rd December 2024

ಇಂದು ರಾಜ್ಯ ಬಜೆಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ 15ನ ಬಾರಿಯ ಚೊಚ್ಚಲ ರಾಜ್ಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲು ಆರಂಭಿಸಿದ್ದಾರೆ. ವಿಧಾನಸಭೆಯಲ್ಲಿ ತಮ್ಮ ಚೊಚ್ಚಲ ಅಯವ್ಯಯವನ್ನು ಮಂಡಿಸುತ್ತ ಮಾತನಾಡಿದ ಅವರು, ನನ್ನ 15ನೇ ಬಜೆಟ್ ಅನ್ನು ಮಂಡಿಸುತ್ತಿದ್ದೇನೆ. ಬಸವಾದಿ ತತ್ವ ನಮಗೆ ಪ್ರೇರಣೆಯಾಗಿದೆ. ದಾಸರ ಚಿಂತನೆ, ಸಂಪತ್ತಿನ ಸಮಾನ ಹಂಚಿಕೆಗೆ ಆಧಾರವಾಗಿದೆ ಎಂದರು. ಆಗದು ಎಂದು, ಕೈಲಾಗದು ಎಂದು, ಕೈ ಕಟ್ಟಿ ಕುಳಿತರೇ ಸಾಗದು ಕೆಲಸವು ಮುಂದೆ ಎಂಬುದಾಗಿ ರಾಜ್ ಕುಮಾರ್ ಅವರ ಸಂಪತ್ತಿಗೆ ಸವಾಲ್ ಹಾಡನ್ನು ಉಲ್ಲೇಖಿಸುತ್ತಾ, […]

ಮುಂದೆ ಓದಿ

ಸಂವಿಧಾನದ ಧ್ಯೇಯೋದ್ದೇಶಗಳ ಜಾರಿ, ಸರ್ಕಾರದ ಜವಾಬ್ದಾರಿಯಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ ಆಶಯಗಳನ್ನು ಈಡೇರಿಸಲು ದುರ್ಬಲವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಂದೆ ಓದಿ