Friday, 24th May 2024

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿದ್ದರಾಮಯ್ಯ

ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರಿ ನಲ್ಲಿ ಚುನಾವಣಾ ರಾಜಕೀಯ ನಿವೃತ್ತಿ ಕುರಿತು ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ನಿರ್ಧಾರ ಅವರ ಅಭಿಮಾನಿಗಳಲ್ಲಿ ಆಘಾತ ನೀಡಿದೆ. ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷದ ಬಳಿಕ ವಿಧಾನಸಭಾ ಚುನಾವಣೆ ಎದುರಾಗುತ್ತದೆ. ನಾನು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದೇನೆ ಎಂದು ತಿಳಿಸಿದರು. ಜೊತೆಗೆ ಈ ನಿರ್ಧಾರಕ್ಕೆ ಕಾರಣಗಳೇನು ಎಂಬುದನ್ನು ಸ್ವತಃ ಸಿದ್ದರಾಮಯ್ಯ ಅವರೇ ವಿವರಿಸಿದ್ದಾರೆ. ಅವರವರ ದೇಹಸ್ಥಿತಿ, ಆರೋಗ್ಯದ […]

ಮುಂದೆ ಓದಿ

ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ

ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ ಮೈಸೂರು, ಏಪ್ರಿಲ್ 2 : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್...

ಮುಂದೆ ಓದಿ

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾ ಟಕದ...

ಮುಂದೆ ಓದಿ

ನಾನೊಬ್ಬ ಸ್ಟ್ರಾಂಗ್ ಸಿಎಂ, ನಿಮ್ಮ ಹಾಗೆ ವೀಕ್ ಪಿಎಂ ಅಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ...

ಮುಂದೆ ಓದಿ

ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾಸನ: ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಹಾಸನದಲ್ಲಿ...

ಮುಂದೆ ಓದಿ

ಆಡಳಿತ, ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಾಜಿ ಮುಖ್ಯಮಂತ್ರಿ...

ಮುಂದೆ ಓದಿ

ನಾವು ನುಡಿದಂತೆ ನಡೆದು ನಾಡಿನ ಜನರ ಹೃದಯದಲ್ಲಿ ಗಟ್ಟಿಯಾಗಿ ನೆಲೆಸಿದ್ದೇವೆ: ಸಿಎಂ

ಸುಳ್ಳಿನ ಕಾರ್ಖಾನೆ ಬಿಜೆಪಿಯವರಿಗೆ ಪ್ರತಿ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸುತ್ತಿದ್ದೇವೆ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿರುವ ಬಿಜೆಪಿ, ಮತ್ತೊಂದು ಕಡೆ ನಮ್ಮ ಗ್ಯಾರಂಟಿ...

ಮುಂದೆ ಓದಿ

ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಂವಿಧಾನ ರಕ್ಷಣೆಯಾದರೆ ನಾವೆಲ್ಲರೂ ಉಳಿಯುತ್ತೇವೆ. ಸಂವಿಧಾನದ ವಿರುದ್ಧದ ಅಪಪ್ರಚಾರವನ್ನು ಯಾರೂ ಸಹಿಸಬಾರದು ಬೆಂಗಳೂರು, ಫೆಬ್ರವರಿ 24: ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವು ದರಲ್ಲಿ ನಮ್ಮ...

ಮುಂದೆ ಓದಿ

ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು. ಅವರು ಬುಧವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ...

ಮುಂದೆ ಓದಿ

ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ತೂರಾಟ: ಓರ್ವನ ಬಂಧನ

ಮೈಸೂರು: ಶಾರದಾದೇವಿ ನಗರದಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಿಡಿಗೇಡಿಯೊಬ್ಬ ಕಲ್ಲು ತೂರಾಟ ನಡೆಸಿದ್ದು, ತಕ್ಷಣ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಹೂಟಗಳ್ಳಿಯ ನಿವಾಸಿ ಸತ್ಯಮೂರ್ತಿ(48) ಬಂಧಿತ...

ಮುಂದೆ ಓದಿ

error: Content is protected !!