Friday, 22nd November 2024

muda scam cm siddaramaiah

ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಸಿದರು. ಅವರು ಬುಧವಾರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಗಡಿ ಶಾಸಕ ಬಾಲಕೃಷ್ಣ ಅವರ ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರೆಸಲಾಗುವುದು ಎಂದರು. ಕೇಂದ್ರ ಬಜೆಟ್ ಮಂಡನೆ ನಂತರ ಪ್ರತಿಕ್ರಿಯೆ: ಕೇಂದ್ರ ಸರ್ಕಾರ ಫೆಬ್ರವರಿ 1 ರಂದು 2024–25 […]

ಮುಂದೆ ಓದಿ

ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಲ್ಲು ತೂರಾಟ: ಓರ್ವನ ಬಂಧನ

ಮೈಸೂರು: ಶಾರದಾದೇವಿ ನಗರದಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ಮೇಲೆ ಕಿಡಿಗೇಡಿಯೊಬ್ಬ ಕಲ್ಲು ತೂರಾಟ ನಡೆಸಿದ್ದು, ತಕ್ಷಣ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಹೂಟಗಳ್ಳಿಯ ನಿವಾಸಿ ಸತ್ಯಮೂರ್ತಿ(48) ಬಂಧಿತ...

ಮುಂದೆ ಓದಿ

ಕರ್ನಾಟಕದ ಸಿಎಂ ಆಗಿ ಸಿದ್ದರಾಮಯ್ಯ ಫೈನಲ್: ಮೇ 20 ರಂದು ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಸಿದ್ದರಾಮಯ್ಯ ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಅವರು ಉಪಮುಖ್ಯಮಂತ್ರಿ ಯಾಗಿ ಪದಗ್ರಹಣ ಮಾಡಲಿದ್ದಾರೆ. ಮೇ 20 ರಂದು ಪ್ರಮಾಣ...

ಮುಂದೆ ಓದಿ

ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಪಟ್ಟ ಆಫರ್‌…!

ನವದೆಹಲಿ: ಕಾಂಗ್ರೆಸ್ ಭರ್ಜರಿ ಬಹುಮತ ಪಡೆದು, 135 ಸ್ಥಾನಗಳೊಂದಿಗೆ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಲು ಸಜ್ಜಾ ಗಿದೆ. ಆದರೆ ಸಿಎಂ ಆಯ್ಕೆಯೇ ಕಗ್ಗಂಟಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಮಲ್ಲಿಕಾ...

ಮುಂದೆ ಓದಿ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ: ಘೋಷಣೆಯೊಂದೇ ಬಾಕಿ

ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಹೆಸರು ಪಕ್ಕಾ ಆಗಿದ್ದು, ಹೈ ಕಮಾಂಡ್ ನಿಂದ ಅಧಿಕೃತ ಘೋಷಣೆಯೊಂದೇ...

ಮುಂದೆ ಓದಿ

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನಕ್ಕೆ ಕೌಂಟ್‌ ಡೌನ್‌

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವಂತ ಬಸವರಾಜ ಬೊಮ್ಮಾಯಿಯವರು ಅವೆರು ಕೆಲವೇ ಕ್ಷಣಗಳಲ್ಲಿ ರಾಜ್ಯದ 30ನೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ 12 ಗಂಟೆಗೆ...

ಮುಂದೆ ಓದಿ

ನೂತನ ಸಿಎಂ ಬೊಮ್ಮಾಯಿಯವರಿಗೆ ಕೇಂದ್ರ ಸಚಿವ ಜೋಶಿ ಅಭಿನಂದನೆ

ನವದೆಹಲಿ: ಯಡಿಯೂರಪ್ಪನವರ ಸಂಪುಟದಲ್ಲಿ ಗೃಹ ಖಾತೆ ಸಚಿವರಾಗಿ ಯಶಸ್ವಿ ಕಾರ್ಯ ನಿರ್ವಹಿಸಿ ರಾಜ್ಯದ ಉದ್ದಗಲಕ್ಕೂ ಎಲ್ಲರ ಗಮನ ಸೆಳೆದು ಬದಲಾದ ಸನ್ನಿವೇಶದಲ್ಲಿ ಇದೀಗ ರಾಜ್ಯದ ನೂತನ ಮುಖ್ಯ...

ಮುಂದೆ ಓದಿ