Friday, 22nd November 2024

ಶಾಲಾ ಮಕ್ಕಳಿಗೆ ‘ವಾಟರ್ ಬೆಲ್’ ಯೋಜನೆ ಮರು ಜಾರಿ

ಬೆಂಗಳೂರು : ಶಾಲಾ ಮಕ್ಕಳಿಗೆ ದಿನಕ್ಕೆ ಮೂರು ಬಾರಿ 10 ನಿಮಿಷ ವಿರಾಮ ನೀಡುವ ‘ವಾಟರ್ ಬೆಲ್’ ಯೋಜನೆ ಮರು ಜಾರಿಗೆ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಬೆಲ್ ಹೊಡೆದ ವೇಳೆ ಮಕ್ಕಳಿಗೆ ನೀರು ಕುಡಿಯಲು ಸೂಚಿಸ ಬೇಕೆಂಬುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಶಾಲಾ ಅವಧಿಯಲ್ಲಿ ಶುದ್ದವಾದ ಕುಡಿಯುವ ನೀರನ್ನು ಮಕ್ಕಳಿಗೆ ನೀಡಬೇಕು. ಕುಡಿಯುವ ನೀರಿನ ಬೆಲ್ ಗೆ ವಿಶೇಷ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಲಾಗಿದೆ. ಬೆಳಗ್ಗೆ 10;35 […]

ಮುಂದೆ ಓದಿ

ಕಲಬುರಗಿಗೆ ನಾಳೆ ಸಚಿವ ಬಿ.ಸಿ. ನಾಗೇಶ್ ಭೇಟಿ

ಕಲಬುರಗಿ: ಕಲಬುರಗಿಗೆ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಕಲಬುರಗಿಗೆ ಆಗಮಿಸುವರು. ಕಲಬುರಗಿಯಿಂದ ರಸ್ತೆ ಮೂಲಕ ಗಾಣಗಾಪೂರಕ್ಕೆ ತೆರಳುವರು....

ಮುಂದೆ ಓದಿ

ದ್ವಿತೀಯ ಪಿಯು ಪಠ್ಯಪರಿಷ್ಕರಣೆ ಸಮಿತಿಯಿಂದ ರೋಹಿತ್ ಔಟ್‌

ಬೆಂಗಳೂರು: ರೋಹಿತ್ ಚಕ್ರತೀರ್ಥ ವಿರುದ್ಧ ಆರೋಪಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಇದೀಗ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಅವರನ್ನು ಕೈಬಿಟ್ಟಿದೆ. ಪಿಯು...

ಮುಂದೆ ಓದಿ

ಈ ವರ್ಷವೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಸಚಿವ ಬಿ ಸಿ ನಾಗೇಶ್‌

ಬೆಂಗಳೂರು: ರಾಜ್ಯದಲ್ಲಿ ಈ ವರ್ಷವೇ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ...

ಮುಂದೆ ಓದಿ

ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿನಿ ಗ್ರೀಷ್ಮಾ ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಈ ಬಾರಿ ಪೂರಕ ಪರೀಕ್ಷೆಗೆ 53,155 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿದ್ದು, ಶೇ.55.54 ವಿದ್ಯಾರ್ಥಿಗಳು (29,522 ಮಂದಿ) ಉತ್ತೀರ್ಣ ರಾಗಿದ್ದಾರೆ. ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಾಥಮಿಕ...

ಮುಂದೆ ಓದಿ

ನಾಳೆಯಿಂದ ತರಗತಿಗಳಲ್ಲಿ ಶೇ.100 ಹಾಜರಾತಿ : ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅ.4ರಿಂದ ಶೇ.100 ಹಾಜರಾತಿ ಜತೆಗೆ ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿ ನಡೆಸಲು ಅವಕಾಶ ಕಲ್ಪಿಸಿದೆ. ಅ.1ರಿಂದಲೇ ಶೇ.100...

ಮುಂದೆ ಓದಿ