Friday, 22nd November 2024

ಮೇ.7 ರಂದು ಎರಡನೇ ಹಂತದ ಮತದಾನ: ಮತದಾನ ದಿನ ವೇತನ ಸಹಿತ ರಜೆ

ಬೆಂಗಳೂರು: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ. 7 ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ದಿನದಂದು ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರ ರಿಗೆ […]

ಮುಂದೆ ಓದಿ

ವಿಧಾನಸಭಾ ಚುನಾವಣೆ ಫಲಿತಾಂಶದತ್ತ ಎಲ್ಲರ ಕಣ್ಣು!

ಚಿಕ್ಕನಾಯಕನಹಳ್ಳಿ : ಮೇ ೧೩ ರಂದು ಚುನಾವಣೆ ಫಲಿತಾಂಶ ಪ್ರಕಟಣೆಗೊಳ್ಳಲಿರುವ ಹಿನ್ನಲೆಯಲ್ಲಿ ರಾಜಕಾರಣದಲ್ಲಿ ಆತಂಕ ಹಾಗು ಕುತೂಹಲವನ್ನು ಸೃಷ್ಟಿ ಮಾಡಿದೆ. ಕ್ಷೇತ್ರದ ತುಂಬಾ ಫಲಿತಾಂಶದ ಕುರಿತಾದ ಮಾತುಕಥೆಗಳು...

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ, ಶಾಸಕ ಎನ್‌.ಮಹೇಶ್’ರಿಂದ ಮತ ಚಲಾವಣೆ

ಚಾಮರಾಜನಗರ: ರಾಜ್ಯ ವಿಧಾನಸಭೆ ಚುನವಾಣೆಯ ಮತದಾನ ಆರಂಭವಾಗಿದ್ದು, ಚಾಮರಾಜನಗರ ಜಿಲ್ಲೆಯ ಕೊಳ್ಳೇ ಗಾಲದ ಐಎಸ್‌ಸಿ ಶಾಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಾಸಕ ಎನ್‌.ಮಹೇಶ್ ಮತ ಚಲಾವಣೆ ಮಾಡಿದ್ದಾರೆ. ಕೊಳ್ಳೇಗಾಲದಲ್ಲಿ...

ಮುಂದೆ ಓದಿ

ಕುಟುಂಬ ಸಮೇತ ಮತ ಚಲಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ರಾಜ್ಯ ವಿಧಾನಸಭೆ ಚುನಾವಣೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಕುಂಟುಂಬ ಸಮೇತರಾಗಿ ಬಂದು ಮತದಾನ ಮಾಡಿದರು. ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿಯ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ...

ಮುಂದೆ ಓದಿ

25ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ,‌ ಇದೇ 25ರಂದು ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯಲಿದ್ದು,...

ಮುಂದೆ ಓದಿ

ಮೃದು ಹಿಂದುತ್ವ ಕಾಂಗ್ರೆಸ್ ಗುರಾಣಿ

ಬಿಜೆಪಿ ಹಿಂದುತ್ವಕ್ಕೆ ಪ್ರತಿಯಾಗಿ ತಟಸ್ಥ ಮತದಾರರ ಸೆಳೆವ ತಂತ್ರ ಪ್ರದೀಪ್ ಕುಮಾರ್ ಎಂ. ಬೆಂಗಳೂರು ರಾಜ್ಯ ವಿಧಾನಸಭೆಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಹಿಂದುತ್ವವನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಳ್ಳಲು ಆಡಳಿತಾರೂಢ...

ಮುಂದೆ ಓದಿ

ಉಪ ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಹಾನಗಲ್ : ರಾಜ್ಯದ ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಕಾವು ರಂಗೇರಿದೆ. ಬಿಜೆಪಿಯಿಂದ ಉಪ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಶನಿವಾರ ಮುಖ್ಯಮಂತ್ರಿ ಬಸವರಾಜ...

ಮುಂದೆ ಓದಿ

ಉಪಚುನಾವಣೆ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಉಪ ಚುನಾವಣೆಯನ್ನು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ,...

ಮುಂದೆ ಓದಿ