ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಪ್ರಣಾಳಿಕೆ ರೂಪಿಸಲು ‘ಪ್ರಣಾ ಳಿಕೆ ಹಾಗೂ ನೀತಿ ನಿರೂಪಣೆ’ ಸಮಿತಿಗೆ ಶಾಸಕ ಡಾ.ಜಿ.ಪರಮೇಶ್ವರ ಅವರನ್ನು ಅಧ್ಯಕ್ಷರ ನ್ನಾಗಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕ ಮಾಡಿದ್ದಾರೆ. 2023ರ ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಆರಂಭಿಸಿರುವ ಪ್ರತಿಪಕ್ಷ ಕಾಂಗ್ರೆಸ್ ‘ಚುನಾವಣಾ ಪ್ರಣಾಳಿಕೆ, ನೀತಿ (ಪಾಲಿಸಿ) ಮತ್ತು ದೃಷ್ಟಿಕೋನ (ವಿಷನ್) ಸಮಿತಿ’ಯನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣು ಗೋಪಾಲ್ ಆದೇಶ ಹೊರಡಿಸಿದ್ದಾರೆ. ಸಮಿತಿಯ ಉಪಾಧ್ಯಕ್ಷರನ್ನಾಗಿ ಮಧು ಬಂಗಾರಪ್ಪ ಹಾಗೂ ಪ್ರೊ.ಕೆ.ಇ.ರಾಧಾಕೃಷ್ಣ ಅವರನ್ನು ನೇಮಿಸಲಾಗಿದೆ […]
ಬಿಜೆಪಿ ಹಿಂದುತ್ವಕ್ಕೆ ಪ್ರತಿಯಾಗಿ ತಟಸ್ಥ ಮತದಾರರ ಸೆಳೆವ ತಂತ್ರ ಪ್ರದೀಪ್ ಕುಮಾರ್ ಎಂ. ಬೆಂಗಳೂರು ರಾಜ್ಯ ವಿಧಾನಸಭೆಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಹಿಂದುತ್ವವನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಳ್ಳಲು ಆಡಳಿತಾರೂಢ...
ಹಾನಗಲ್ : ರಾಜ್ಯದ ಹಾನಗಲ್ ಹಾಗೂ ಸಿಂಧಗಿ ಉಪ ಚುನಾವಣೆ ಕಾವು ರಂಗೇರಿದೆ. ಬಿಜೆಪಿಯಿಂದ ಉಪ ಚುನಾವಣೆಗಾಗಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗಿದೆ. ಶನಿವಾರ ಮುಖ್ಯಮಂತ್ರಿ ಬಸವರಾಜ...
ಬೆಂಗಳೂರು : ದೆಹಲಿಗೆ ಆಗಮಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕರೆ ಮಾಡಿದ್ದಾರೆ. ಈ ಹಿನ್ನೆಲೆ ಮಂಗಳವಾರ ಸಿದ್ದರಾಮಯ್ಯ ಅವರು ದೆಹಲಿಗೆ...
ಬೆಂಗಳೂರು: ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಉಪ ಚುನಾವಣೆಯನ್ನು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ,...
ಶಿವಮೊಗ್ಗ: ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಡಿ.30(ಬುಧವಾರ) ರಂದು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8ಕ್ಕೆ ಆರಂಭವಾಗಲಿದೆ. ಸಂಜೆಯ ಫಲಿತಾಂಶ ಹೊರಬೀಳಲಿದೆ. 6,973 ಅಭ್ಯರ್ಥಿಗಳ ಭವಿಷ್ಯ...
ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಮಧ್ಯಾಹ್ನ 3 ಗಂಟೆಗೆ ರಾಮನಗರ ತಾಲ್ಲೂಕಿನಲ್ಲಿ 71.76 % ಹಾಗೂ ಕನಕಪುರ ತಾಲ್ಲೂಕಿನಲ್ಲಿ 73.29 % ಒಟ್ಟಾರೆ 72.53 %...
ಧಾರವಾಡ: ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ.44.36 ರಷ್ಟು ಮತದಾನವಾಗಿದೆ. ಬೆಳಿಗ್ಗೆ 11 ಗಂಟೆಯವರೆಗೆ ಶೇ.21.96 ಮತದಾನವಾಗಿತ್ತು. ಈ ವೇಳೆಯಲ್ಲಿ ಧಾರವಾಡ ತಾಲೂಕು- ಶೇ.22.38, ಕಲಘಟಗಿ ತಾಲೂಕು- ಶೇ.19.87 ಮತ್ತು ಅಳ್ನಾವರ...
ರಾಮನಗರ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ರಾಮನಗರ ಹಾಗೂ ಕನಕಪುರ ದಲ್ಲಿ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಅವರು ರಾಮನಗರ ತಾಲ್ಲೂಕಿನ ಕೈಲಂಚ ಮತಗಟ್ಟೆ...
ಕೊಡಗು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೊಡಗಿನಲ್ಲಿ ಶೇಕಡ 29 ಮತದಾನ ನಡೆದಿದೆ. ಗ್ರಾ.ಪಂ. ಮೊದಲ ಹಂತದ ಚುನಾವಣೆಯ ಮತದಾನವು ಬಿರುಸುಗೊಂಡಿದೆ. ಬೆಳಗ್ಗೆ 11 ಗಂಟೆ ವೇಳೆಗೆ ಶೇ.29 ರಷ್ಟು...