Sunday, 8th September 2024

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ 1: ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ (2023-24 ನೇ) ಸಾಲಿನ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು 2024 ರ ಮಾರ್ಚ್ 2ರಿಂದ ಆರಂಭಗೊಂಡು ಮಾರ್ಚ್ 22 ಕ್ಕೆ ಮುಕ್ತಾಯವಾಗಲಿದೆ. ಹಾಗೂ ಎಸ್​ಎಸ್​ಎಲ್​ಸಿ ಪರೀಕ್ಷೆಯು ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದೆ. ರಾಜ್ಯದ ಎಲ್ಲ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳು ಪ್ರಾಂಶುಪಾಲರುಗಳು ತಮ್ಮ […]

ಮುಂದೆ ಓದಿ

error: Content is protected !!