Wednesday, 6th November 2024

ಮೂರು ದಿನ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಸೋಮವಾರದಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನ.16 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಇಂದು ಮತ್ತು ನ.16 […]

ಮುಂದೆ ಓದಿ

ಅ.20, 21, 22ರಂದು ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಉತ್ತರ ಭಾಗದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಗಾಳಿಯ ತೀವ್ರತೆ...

ಮುಂದೆ ಓದಿ

ರಾಜ್ಯಾದ್ಯಂತ ಮೂರು ದಿನ ಭಾರಿ ಮಳೆ: ಕರಾವಳಿ ಭಾಗದಲ್ಲಿ ‘ಯೆಲ್ಲೋ’ ಅಲರ್ಟ್‌

ಬೆಂಗಳೂರು : ರಾಜ್ಯಾದ್ಯಂತ ಮುಂದಿನ ಮೂರು ದಿನಗಳು ಭಾರೀ ಮಳೆಯಾಗಲಿದೆ. ಸೂಚಿಸಿರುವ ರಾಜ್ಯ ಹವಾಮಾನ ಇಲಾಖೆ, ಉಡುಪಿಯಲ್ಲಿ ಆರೇಂಜ್, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ...

ಮುಂದೆ ಓದಿ

ರಾಜ್ಯದೆಲ್ಲೆಡೆ ವರುಣನ ಅರ್ಭಟ, ಎರಡು ಜಿಲ್ಲೆಗಳಲ್ಲಿ ತಾಯಿ-ಮಗಳು, ರೈತ ಸಾವು

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದೆಲ್ಲೆಡೆ ವರುಣನ ಅರ್ಭಟ ಹೆಚ್ಚಾಗಿದ್ದು, ಕೆಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ರಭಸದ ಮಳೆಯಾಗಿದೆ. ಈವರೆಗೂ ಒಟ್ಟು 6 ಮಂದಿ ಸಾವನ್ನಪ್ಪಿ, ಅನೇಕ...

ಮುಂದೆ ಓದಿ