Friday, 22nd November 2024

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮುಡಾ ಸಂಕಷ್ಟ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅತೀ ದೊಡ್ಡ ಸಂಕಷ್ಟ ಎದುರಾಗಿದೆ. ಇತ್ತೀಚಿನ ವರದಿಯಂತೆ, ಕರ್ನಾಟಕ ರಾಜ್ಯಪಾಲರು ಸಿಎಂ ವಿರುದ್ದ ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿದ್ದಾರೆ. ರಾಜಭವನದಿಂದ ಮುಖ್ಯಕಾರ್ಯದರ್ಶಿಗೆ ನೋಟಿಫಿಕೇಶನ್ ಜಾರಿಯಾಗಿದೆ. ಈ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿ ನಿವಾಸಕ್ಕೆ ಕಾನೂನು ಸಲಹೆಗಾರ ಪೊನ್ನಣ್ಣ ಅವರು ದಿಢೀರ್‌ ಭೇಟಿ ನಿಡಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಮುಂದೆ ಓದಿ

ರಾಜ್ಯಪಾಲ ಗೆಹ್ಲೋಟ್’ಗೆ ಕೋವಿಡ್ ಸೋಂಕು: ಜಂಬೂಸವಾರಿಗೆ ಗೈರು

ಮೈಸೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್’ಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ದಸರಾ ಜಂಬೂ ಸವಾರಿ ಹಾಗೂ ಪಂಜಿನ‌ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಹೇಳಿಕೆ‌ ನೀಡಿದ ಸಿಎಂ‌...

ಮುಂದೆ ಓದಿ

ಪ್ರಧಾನಿ ಮೋದಿಗೆ ಕನ್ನಡದಲ್ಲೇ ಶುಭಕೋರಿದ ಗೆಹ್ಲೋಟ್

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ. ನಿಮ್ಮ ಡೈನಾಮಿಕ್ ನಾಯಕತ್ವ ಮತ್ತು ಮಾರ್ಗದರ್ಶನಲ್ಲಿ ದೇಶವು ಬೆಳೆಯುತ್ತಲೇ ಇರಲಿ ಎಂದು ಹಾರೈಸಿದ್ದಾರೆ....

ಮುಂದೆ ಓದಿ

ನೂತನ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡಿರುವ ನ್ಯಾಯಾಮೂರ್ತಿ ಬಿ.ಎಸ್. ಪಾಟೀಲ್ ಅವರು ಪ್ರಮಾಣ ವಚನ ಸ್ವೀಕರಿಸಿ ದರು. ಇದಕ್ಕೂ ಮೊದಲು ಉಪ ಲೋಕಾಯುಕ್ತರಾಗಿ ಸೇವೆ ಸಲ್ಲಿಸು ತ್ತಿದ್ದರು. ರಾಜಭವನದ...

ಮುಂದೆ ಓದಿ

ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್

ತಿರುಪತಿ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಮನವಮಿ ವಿಶೇಷ ದಿನದಂದು ಭೇಟಿ ನೀಡಿ,...

ಮುಂದೆ ಓದಿ

ಕರ್ನಾಟಕದ 19 ನೇ ರಾಜ್ಯಪಾಲರಾಗಿ ತಾವರ್ ಸಿಂಗ್ ಗೆಹ್ಲೋಟ್ ನೇಮಕ

ನವದೆಹಲಿ : ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಸಿಂಗ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ವಜುಭಾಯಿ ವಾಲಾ ಬಳಿಕ ಕರ್ನಾಟಕದ 19 ನೇ ರಾಜ್ಯಪಾಲರಾಗಿ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಮಧ್ಯಪ್ರದೇಶ ರಾಜ್ಯವನ್ನು...

ಮುಂದೆ ಓದಿ