Saturday, 27th July 2024

ಪ್ರಮಾಣವಚನ ಸ್ವೀಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್

ಬೆಂಗಳೂರು: ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹಲೋತ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಓಕ್​ ಪ್ರತಿಜ್ಞಾವಿಧಿ ಬೋಧಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಈಶ್ವರನ ಹೆಸರಿನಲ್ಲಿ ಥಾವರ್ ಚಂದ್ ಗೆಹಲೋತ್ ಪ್ರಮಾನವಚನ ಸ್ವೀಕರಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಿರ್ಗಮಿತ ರಾಜ್ಯಪಾಲ ವಜುಬಾಯಿ ವಾಲಾ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಉಪಸ್ಥಿತರಿದ್ದರು. ಮಧ್ಯಪ್ರದೇಶದ ನಾಗ್ಡಾದ ರುಪೆಟಾ ಗ್ರಾಮದಲ್ಲಿ ದಲಿತ ಕುಟುಂಬದಲ್ಲಿ ಜನಿಸಿದ […]

ಮುಂದೆ ಓದಿ

ಜು.11 ರಂದು ರಾಜ್ಯಪಾಲ ಗೆಹ್ಲೋಟ್ ಪ್ರಮಾಣವಚನ

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ಜು.11 ರಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಗೆಹ್ಲೋಟ್ ಅವರು ರಾಜ್ಯದ 19 ನೇ ರಾಜ್ಯಪಾಲರಾಗಿ...

ಮುಂದೆ ಓದಿ

ಕರ್ನಾಟಕದ 19 ನೇ ರಾಜ್ಯಪಾಲರಾಗಿ ತಾವರ್ ಸಿಂಗ್ ಗೆಹ್ಲೋಟ್ ನೇಮಕ

ನವದೆಹಲಿ : ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಸಿಂಗ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ವಜುಭಾಯಿ ವಾಲಾ ಬಳಿಕ ಕರ್ನಾಟಕದ 19 ನೇ ರಾಜ್ಯಪಾಲರಾಗಿ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಮಧ್ಯಪ್ರದೇಶ ರಾಜ್ಯವನ್ನು...

ಮುಂದೆ ಓದಿ

ರಾಜಭವನದಲ್ಲಿ ಗುಜರಾತಿಗಳ ದರ್ಬಾರು

ಆಯಕಟ್ಟಿನ ಹುದ್ದೆಗಳಲ್ಲಿ ಗುಜರಾತ್ ಮೂಲದವರಿಗೆ ಆದ್ಯತೆ ರಾಜ್ಯಪಾಲರಾಗಿ ಏಳು ವರ್ಷ ಪೂರೈಸಿರುವ ವಿ.ಆರ್.ವಾಲಾ ವಿಶೇಷ ವರದಿ: ರಂಜಿತ್ ಎಚ್. ಅಶ್ವತ್ಥ ಬೆಂಗಳೂರು ಸಾಂವಿಧಾನಿಕ ಕೇಂದ್ರ ಸ್ಥಾನವಾಗಿರುವ ಕರ್ನಾಟಕದ ರಾಜಭವನದಲ್ಲಿ...

ಮುಂದೆ ಓದಿ

ಸಾಕಷ್ಟು ಸವಾಲಿನ‌ ಮಧ್ಯೆ ರಾಜ್ಯ ಸರ್ಕಾರ ಹಗಲಿರುಳು ಕೆಲಸ ಮಾಡುತ್ತಿದೆ: ವಜುಭಾಯ್‌ ವಾಲಾ

ಬೆಂಗಳೂರು: 72ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆಯಲ್ಲಿ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ರಾಜ್ಯಪಾಲ ವಜುಭಾಯ್...

ಮುಂದೆ ಓದಿ

ರಾಮನಷ್ಟೇ ಹನುಮನಿಗೂ ಭಕ್ತಕೋಟಿ ಇದೆ: ರಾಜ್ಯಪಾಲ ವಜೂಭಾಯಿ ವಾಲಾ

ಸ್ವಗ್ರಾಮಕ್ಕೆ ಅಂಜನಾದ್ರಿಯ ಶಿಲೆ, ಮೂರ್ತಿ ಒಯ್ದ ರಾಜ್ಯಪಾಲ ಕೊಪ್ಪಳ: ರಾಜ್ಯಪಾಲ ವಜುಬಾಯಿ ವಾಲಾ ಅವರ ಸ್ವಗ್ರಾಮ ಗುಜರಾತ್‌ನ ಆನಂದ್ ಜಿಲ್ಲೆಯ ಲಂಬಾವೇಲಾದಲ್ಲಿ ನಿರ್ಮಾಣ ಆಗುತ್ತಿರುವ ಹನುಮಂತ ದೇಗುಲಕ್ಕೆ...

ಮುಂದೆ ಓದಿ

ನಾಳೆ ಅಂಜನಾದ್ರಿಗೆ ರಾಜ್ಯಪಾಲ ವಾಲಾ ಭೇಟಿ

ಕೊಪ್ಪಳ: ರಾಜ್ಯಪಾಲ ವಜುಭಾಯಿ ವಾಲಾ ಅವರು ಜ.10ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿ ದ್ದಾರೆ. ವಜುಭಾಯಿ ವಾಲಾ ಜ.10ರಂದು ಬೆಳಿಗ್ಗೆ 9.50ಕ್ಕೆ ಬೆಂಗಳೂರಿನ ಹೆಚ್.ಎ.ಎಲ್. ಏರ್‌ಪೋರ್ಟ್ದಿಂದ...

ಮುಂದೆ ಓದಿ

ಬಿಬಿಎಂಪಿ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯನ್ನು ಹಿಗ್ಗಿಸುವ ಮತ್ತು ಆಡಳಿತ ಯಂತ್ರದಲ್ಲಿ ಬದಲಾವಣೆ ತರುವ ಬಿಬಿಎಂಪಿ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ....

ಮುಂದೆ ಓದಿ

error: Content is protected !!